Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಮಾಣವಚನಕ್ಕೂ ಮುನ್ನ ತಾಯಿ ಗೌರಮ್ಮ ಅವರ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್
ಕರ್ನಾಟಕಪ್ರಮುಖ

ಪ್ರಮಾಣವಚನಕ್ಕೂ ಮುನ್ನ ತಾಯಿ ಗೌರಮ್ಮ ಅವರ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಇಂದು ಬೆಂಗಳೂರಿನ ಲೋಕ ಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ 4.05ಕ್ಕೆ ಆಯೋಜಿಸಲಾಗಿರುವ ಭವ್ಯ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟದ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಪ್ರಮಾಣವಚನ ಸ್ವೀಕರಿಸುವ ಮುನ್ನ ಡಿ.ಕೆ.ಶಿವಕುಮಾರ್ ಅವರು ತಮ್ಮ ತಾಯಿಯ ಆಶೀರ್ವಾದ ಪಡೆದಿದ್ದಾರೆ. ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ಅವರು ತಾಯಿ ಗೌರಮ್ಮ ಅವರ ಪಾದ ಮುಟ್ಟಿ ನಮಸ್ಕರಿಸಿ, ಆಶೀರ್ವಾದ ಪಡೆದರು.

ಈ ಮೂಲಕ ತಮ್ಮ ರಾಜಕೀಯ ಜೀವನದ ಅತ್ಯಂತ ಮಹತ್ವದ ಮತ್ತು ಐತಿಹಾಸಿಕ ಕ್ಷಣಕ್ಕೂ ಮುನ್ನ ತಾಯಿಯ ಆಶಿರ್ವಾದ, ಹಾರೈಕೆ ಪಡೆದು ಪ್ರಮಾಣವಚನ ಕಾರ್ಯಕ್ರಮಕ್ಕೆ ತೆರಳಿದರು.

ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕ : 230 ಬಸ್ ನಿಲ್ದಾಣಗಳಲ್ಲಿ ನೇರಪ್ರಸಾರ

Share This Article
Facebook Twitter Copy Link Print
Previous Article ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕ : 230 ಬಸ್ ನಿಲ್ದಾಣಗಳಲ್ಲಿ ನೇರಪ್ರಸಾರ
Next Article DK Shivakumar Oath ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

Popular Posts

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?