Annamalai ಅಣ್ಣಾಮಲೈ ರಾಜೀನಾಮೆ ವಾಪಸ್?

newsics.com/ನ್ಯೂಸಿಕ್ಸ್ ಅಣ್ಣಾಮಲೈ ಅವರನ್ನು ಸೈಡ್‌ಲೈನ್‌ ಮಾಡಿ, ತಮಿಳುನಾಡು ಚುನಾವಣೆ ನಡೆಸಿದ ಬಳಿಕ ಬೇಸರಗೊಂಡ ಅಣ್ಣಾಮಲೈ ಬಿಜೆಪಿಯ ರಾಷ್ಟ್ರಾಧ್ಯಕ್ಷ ನಿತಿನ್​ ನಬೀನ್​  ಅವರಿಗೆ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿತ್ತು. ಆದ್ರೆ, ನಿತಿನ್ ಭೇಟಿಯ ನಂತರ ಕೇಂದ್ರ ಗೃಹ ಸಚಿವರಾದ ಅಮಿತ್​ ಶಾ  ಅವರನ್ನ ಭೇಟಿಯಾದ ಅಣ್ಣಾಮಲೈ ತಮ್ಮ ರಾಜೀನಾಮೆಯ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ದೆಹಲಿಗೆ ಭೇಟಿ ನೀಡಿರುವ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ನಿತಿನ್​ … Continue reading Annamalai ಅಣ್ಣಾಮಲೈ ರಾಜೀನಾಮೆ ವಾಪಸ್?