Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Chief Minister DK Shivakumar ವಿಧಾನಸೌಧದಲ್ಲಿ  ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನಾಮಫಲಕ ಅಳವಡಿಕೆ
ಕರ್ನಾಟಕಪ್ರಮುಖ

Chief Minister DK Shivakumar ವಿಧಾನಸೌಧದಲ್ಲಿ  ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನಾಮಫಲಕ ಅಳವಡಿಕೆ

Share
1 Min Read
SHARE

newsics.com/ನ್ಯೂಸಿಕ್ಸ್

ಡಿಕೆ ಶಿವಕುಮಾರ್ ಅವರು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರು ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ, ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿದ್ದ ಸಿದ್ದರಾಮಯ್ಯ ಅವರ ನಾಮಫಲಕವನ್ನು ತೆಗೆದು ಡಿಕೆ ಶಿವಕುಮಾರ್ ಅವರ ಹೊಸ ನಾಮಫಲಕವನ್ನು ಅಳವಡಿಸಲಾಯಿತು.

ರಾಜ್ಯ ರಾಜಕೀಯ ಅತ್ಯಂತ ಮಹತ್ವದ ಕ್ಷಣಕ್ಕೆ ಸಾಕ್ಷಿಯಾಗಿದೆ. ಲೋಕಭವನದಲ್ಲಿ ಮಹೂರ್ತದಂತೆ ನಿಗದಿಯಾಗಿದ್ದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಂತೆ ವಿಧಾನಸೌಧದ ನಾಮಫಲಕಗಳಲ್ಲೂ ಬದಲಾವಣೆಯಾಗಿದೆ.

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ, ಡಿಕೆ ಶಿವಕುಮಾರ್‌ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳುವವರೆಗೂ ಹಂಗಾಮಿ ಸಿಎಂ ಆಗಿದ್ದರು. ಇದರಿಂದಾಗಿ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ಅವರ ಹೆಸರೇ ರಾರಾಜಿಸುತ್ತಿತ್ತು.

ಆದರೆ, ಬುಧವಾರ ಹೊಸ ಸಿಎಂ ಆಗಿ ಡಿಕೆ ಶಿವಕುಮಾರ್‌ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ಬಾಗಿಲಲಲ್ಲಿ ಇದ್ದ ನಾಮಫಲಕದಲ್ಲಿ ಸಿದ್ದರಾಮಯ್ಯ ಅವರ ಬೋರ್ಡ್ ಅನ್ನು ತೆಗೆದು ಡಿಕೆ ಶಿವಕುಮಾರ್‌ ಅವರ ಬೋರ್ಡ್‌ಅನ್ನು ಸಿಬ್ಬಂದಿ ಹಾಕಿದ್ದಾರೆ.

ಡಿಕೆ ಶಿವಕುಮಾರ್‌ , ಮುಖ್ಯಮಂತ್ರಿ’ ಎನ್ನುವ ಬೋರ್ಡ್‌ಅನ್ನು ಹಾಕಿದ ಸಿಬ್ಬಂದಿ ಅದಕ್ಕೆ ಹೂವಿನ ಹಾರ ಹಾಕಿ ಶೃಂಗರಿಸಿದ್ದಾರೆ. ಇನ್ನು ಮುಖ್ಯಮಂತ್ರಿಯ ಕಚೇರಿಯ ಬಾಗಿಲುಗಳನ್ನೂ ಹೂವುಗಳಿಂದ ಶೃಂಗಾರ ಮಾಡಲಾಗಿತ್ತು.

ಡಿಕೆ ಶಿವಕುಮಾರ್‌ ಲೋಕಭವನದಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡುವ ಮುನ್ನ ಅಜ್ಜಯ್ಯನ ಫೋಟೋಗೆ ನಮಸ್ಕರಿಸಿ ಬಳಿಕ ಸಂವಿಧಾನದ ಪುಸ್ತಕವನ್ನು ಕೈಯಲ್ಲಿ ಹಿಡಿದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.

ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಲ್ಲಿಕೆ.!

TAGGED:chief-minister-siddaramaiah-board-removed-from-vidhana-soudha-chief-minister-dk-shivakumars-nameplate-removed
Share This Article
Facebook Twitter Copy Link Print
Previous Article ಕರ್ನಾಟಕದ ನೂತನ DCM ಆಗಿ ಜಿ.ಪರಮೇಶ್ವರ್ ಪ್ರಮಾಣವಚನ ಸ್ವೀಕಾರ
Next Article Sushmita Sen and Modi ಅವಳು‌ ನನ್ನ ಹಣ ನೋಡಿ ಬರಲಿಲ್ಲ, ಆಕೆಯೇ ಶ್ರೀಮಂತೆ!

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?