Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ
ಪ್ರಮುಖಕರ್ನಾಟಕ

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

Share
2 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಡಿಕೆ ಶಿವಕುಮಾರ್ ಮಹತ್ವದ 6 ಘೋಷಣೆ ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಮನೆ ನಿರ್ಮಾಣಕ್ಕೆ ಒಸಿ ಸಿಸಿ ತಲೆನೋವು ಅಂತ್ಯ ಸೇರಿದಂತೆ ಪ್ರಮುಖವಾಗಿ 6 ಘೋಷಣೆ ಮಾಡಿದ್ದಾರೆ.

ಅಧಿಕಾರ ವಹಿಸಿಕೊಂಡ ಮೊದಲ ದಿನ, ಮೊದಲ ಸುದ್ದಿಗೋಷ್ಠಿಯಲ್ಲಿ ರಾಜ್ಯದ ಜನತೆಗೆ ಡಿಕೆ ಶಿವಕುಮಾರ್ ಬಂಪರ್ ಘೋಷಣೆ ಮಾಡಿದ್ದಾರೆ.

ಮನೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್

25000 ಚದರ ಅಡಿವರಗೆ ಮನೆ ನಿರ್ಮಾಣಕ್ಕೆ ಒಸಿ ಸಿಸಿ ಇಲ್ಲದಿದ್ದರೂ ವಿದ್ಯುತ್ ಸೇರಿ ಇತರ ಸಂಪರ್ಕ ನೀಡುವುದಾಗಿ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಸದ್ಯದ ನಿಯಮ ಪ್ರಕಾರ ಒಸಿ ಸಿಸಿ ಪತ್ರಗಳು ಇಲ್ಲ ಎಂದರೆ ವಿದ್ಯುತ್ ಸಂಪರ್ಕಗಳು ಸಿಗುತ್ತಿರಲಿಲ್ಲ. ಆದರೆ ಇದಕ್ಕೆ ರಿಲೀಫ್ ಕೊಡಲಾಗುತ್ತದೆ. 2500 ಅಡಿ ವರೆಗೂ ಇರುವ ಕಟ್ಟಡಗಳಿಗೆ ಒಸಿ ಹಾಗೂ ಸಿಸಿ ಇಲ್ಲದಿದ್ದರೂ ಕರೆಂಟ್ ನೀಡುತ್ತೇವೆ ಎಂದಿದ್ದಾರೆ.

ಬೆಂಗಳೂರನಲ್ಲಿ ರಸ್ತೆ ಡಾಂಬರೀಕರಣಕ್ಕೆ 2000 ಕೋಟಿ ರೂ ಕೋಟಿ

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿನ ರಸ್ತೆ ಗುಂಡಿ, ಸರಿಯಾದ ವ್ಯವಸ್ಥೆಗಳಿಲ್ಲದೆ ಜನರು ಹೈರಾಗಣಾಗಿದ್ದರು. ಈ ಕುರಿತು ಹಲವು ದೂರುಗಳು ಸಲ್ಲಿಕೆಯಾಗಿದೆ. ಇದೀಗ ಮುಖ್ಯಮಂತ್ರಿಯಾದ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಡಾಂಬರೀಕರಣಕ್ಕೆ 2000 ಕೋಟಿ ರೂಪಾಯಿ ಘೋಷಿಸಿದ್ದಾರೆ.

ಖಾತಾ ರಾಜ್ಯಕ್ಕೆ ವಿಸ್ತರಣೆ

ಇತ್ತೀಚೆಗೆ ಬೆಂಗಳೂರಲ್ಲಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಆಸ್ತಿ, ನಿವೇಷಗಳ ಖಾತೆ ಬದಲಾವಣೆ ಆಂದೋಲನ ಮಾಡಲಾಗಿತ್ತು. ಇದೀಗ ಬಿ ಖಾತೆಯಿಂದ ಎ ಖಾತೆ ಅಭಿಯಾನ ರಾಜ್ಯಕ್ಕೆ ವಿಸ್ತರಣೆ ಮಾಡಲಾಗುತ್ತದೆ ಎಂದಿದ್ದಾರೆ.

ನಿರುದ್ಯೋಗಿಗಳಿಗೆ ತರಬೇತಿ, ಉದ್ಯೋಗವಕಾಶ

ಉದ್ಯೋಗ ವಿನಿಮಯ ಕೇಂದ್ರಗಳ ಮೂಲಕ ನಿರುದ್ಯೋಗಿಗಳಿಗೆ ತರಬೇತಿ ನೀಡಲಾಗುತ್ತದೆ. ಇದೇ ವೇಳೆ ಯುವ ಸಮೂಹಕ್ಕೆ ಉದ್ಯೋಗ ಅವಕಾಶ ಕಲ್ಪಿಸಲಾಗುತ್ತದೆ ಎಂದು ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ಪಂಚಾಯತಿ ಮಟ್ಟದ ಸಂಘಕ್ಕೆ 10 ಲಕ್ಷ ರೂ

ರಾಜ್ಯದಲ್ಲಿ 10 ಸಾವಿರ ಭಾರತ್ ಜೋಡೊ ಯುವಕ ಸಂಘ ಮಾಡಲಾಗುತ್ತದೆ. ಪ್ರತಿ ಪಂಚಾಯಿತಿಗೆ ಒಂದು ಸಂಘ ಮಾಡಲಾಗುತ್ತದೆ. ರಾಜ್ಯದಲ್ಲಿ 6 ಸಾವಿರ ಪಂಚಾಯಿತಿ ಇದೆ. ಈ ಸಂಘಗಳು ಯುವ ಸಮೂಹಕ್ಕೆ ನಾಯಕತ್ವ ಬೆಳೆಸಲು ನೆರವಾಗಲಿದೆ. ಒಂದು ಸಂಘಕ್ಕೆ 10 ಲಕ್ಷ ರೂಪಾಯಿ ನೀಡಲಾಗುತ್ತದೆ ಎಂದಿದ್ದಾರೆ.

ವಿದ್ಯಾರ್ಥಿಗಳಿಗೆ ಉಚಿತ ಪಾಸ್

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ನೀಡಲಾಗುತ್ತದೆ ಎಂದು ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ವಿದ್ಯಾರ್ಥಿಗಳ ಪಾಸ್‌ಗೆ ಎಷ್ಟೇ ಖರ್ಚಾದರೂ ಚಿಂತೆ ಇಲ್ಲ, ವಿದ್ಯಾರ್ಥಿಗಳು ಹಾಗೂ ಪೋಷಕರ ಮೇಲಿನ ಆರ್ಥಿಕ ಹೊರೆ ಕಡಿಮೆ ಮಾಡಲಾಗುತ್ತದೆ ಎಂದಿದ್ದಾರೆ.

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

TAGGED:CM DKSH makes 6 important announcements in first press conferenceincluding Rs 10 lakh for house construction and association
Share This Article
Facebook Twitter Copy Link Print
Previous Article ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ
Next Article DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?