Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DK Shivakumar Oath ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ
ಕರ್ನಾಟಕಪ್ರಮುಖ

DK Shivakumar Oath ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ‘ಟ್ರಬಲ್ ಶೂಟರ್’ ಎಂದೇ ಖ್ಯಾತರಾಗಿರುವ ಡಿ.ಕೆ. ಶಿವಕುಮಾರ್ (DKS) ಅವರು ಕೇವಲ ಒಬ್ಬ ನಾಯಕರಷ್ಟೇ ಅಲ್ಲ, ಕಾಂಗ್ರೆಸ್ ಪಕ್ಷದ ಅತ್ಯಂತ ಶಕ್ತಿಶಾಲಿ ತಂತ್ರಗಾರರಾಗಿದ್ದಾರೆ. ತಮ್ಮ ಬಿಡದ ಛಲ, ಅವಿರತ ಹೋರಾಟ ಮತ್ತು ಕಠಿಣ ಸನ್ನಿವೇಶಗಳನ್ನೂ ರಾಜಕೀಯ ಬಂಡವಾಳವಾಗಿ ಪರಿವರ್ತಿಸುವ ಚಾಣಾಕ್ಷತನದಿಂದ ಇಂದು ಅವರು ರಾಜ್ಯದ ಅತ್ಯುನ್ನತ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದ್ದಾರೆ

2023ರಲ್ಲಿ ಸಿದ್ಧರಾಮಯ್ಯ ಸಂಪುಟದಲ್ಲಿ ಉಪಮುಖ್ಯಮಂತ್ರಿಯಾಗಿ ಹಾಗೂ ಜಲಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡರು. ತದನಂತರದ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ, ಜೂನ್ 3, 2026 ರಂದು ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಗದ್ದುಗೆಗೇರಿದ್ದಾರೆ.

ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕ : 230 ಬಸ್ ನಿಲ್ದಾಣಗಳಲ್ಲಿ ನೇರಪ್ರಸಾರ

Share This Article
Facebook Twitter Copy Link Print
Previous Article ಪ್ರಮಾಣವಚನಕ್ಕೂ ಮುನ್ನ ತಾಯಿ ಗೌರಮ್ಮ ಅವರ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್
Next Article ಕರ್ನಾಟಕದ ನೂತನ DCM ಆಗಿ ಜಿ.ಪರಮೇಶ್ವರ್ ಪ್ರಮಾಣವಚನ ಸ್ವೀಕಾರ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?