Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > D.K. Shivakumar oath ನೂತನ ಸಿಎಂ ಆಗಿ ಇಂದು ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ : ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
ಕರ್ನಾಟಕಪ್ರಮುಖ

D.K. Shivakumar oath ನೂತನ ಸಿಎಂ ಆಗಿ ಇಂದು ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ : ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ಸಿದ್ದರಾಮಯ್ಯ ಅವರ ರಾಜೀನಾಮೆಯ ನಂತರ ಕರ್ನಾಟಕದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇಂದು (ಜೂನ್ 3) ಸಂಜೆ 4:05ಕ್ಕೆ ಲೋಕಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನೆರವೇರಲಿದ್ದು, ಶಿವಕುಮಾರ್ ಜೊತೆಗೆ 10 ರಿಂದ 12 ಜನ ಶಾಸಕರು ಸಚಿವ ಸ್ಥಾನವನ್ನು ಅಲಂಕರಿಸುತ್ತಿದ್ದಾರೆ.

ಪ್ರಮಾಣ ವಚನ ಕಾರ್ಯಕ್ರಮವು ಮಧ್ಯಾಹ್ನ 4.05ಕ್ಕೆ ಲೋಕಭವನದಲ್ಲಿ ನಡೆಯಲಿದ್ದು, ಭಾರಿ ಜನಸಂದಣಿ ಮತ್ತು ಸಂಚಾರ ದಟ್ಟಣೆ ಉಂಟಾಗುವ ನಿರೀಕ್ಷೆಯಿದೆ. ಈ ಕಾರಣದಿಂದ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಮಧ್ಯಾಹ್ನದಿಂದ ರಜೆ ನೀಡಲಾಗಿದೆ.

ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಅಧಿಸೂಚನೆ ಹೊರಡಿಸಿದ್ದು, ತುರ್ತು ಕಾರ್ಯಗಳನ್ನು ಹೊರತುಪಡಿಸಿ ಉಳಿದವರಿಗೆ ಈ ರಜೆ ಅನ್ವಯವಾಗಲಿದೆ.

ಕರ್ನಾಟಕ ಸರ್ಕಾರದ ನಿಯೋಜಿತ ಮುಖ್ಯಮಂತ್ರಿಯವರ ಪ್ರಮಾಣ ವಚನ ಸಮಾರಂಭವು 2026ರ ಜೂನ್ 3ರಂದು ಅಪರಾಹ್ನ 4.05 ಗಂಟೆಗೆ ಕರ್ನಾಟಕ ಲೋಕಭವನದಲ್ಲಿ ನಿಗದಿಯಾಗಿದೆ.ಈ ಹಿನ್ನೆಲೆಯಲ್ಲಿ, ಲೋಕಭವನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆ ಇದೆ ಹಾಗೂ ವಾಹನ ಸಂಚಾರ ದಟ್ಟಣೆ ಉಂಟಾಗಬಹುದು.

ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ, ಜೂನ್ 3, 2026ರ ಅಪರಾಹ್ನ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಜೆಯನ್ನು ಘೋಷಿಸಲಾಗಿದೆ. ಈ ಆದೇಶವನ್ನು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಕಾರ್ಯಕಾರಿ) ಯಾದುಕುವಾರ್ ಆರ್. ಅವರು ಡಿಜಿಟಲ್ ಸಹಿಯೊಂದಿಗೆ ಹೊರಡಿಸಿದ್ದಾರೆ.

U.T. Khader ಇಂದು ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಾಧ್ಯತೆ

TAGGED:D.K. Shivakumar to take oath as new CM today: Half-day holiday declared for government offices
Share This Article
Facebook Twitter Copy Link Print
Previous Article U.T. Khader ಇಂದು ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಾಧ್ಯತೆ
Next Article ಇಂದು ಮಧ್ಯಾಹ್ನದೊಳಗೆ ದೆಹಲಿಯಿಂದ ಬರಲಿದೆ ಸಚಿವರ ಪಟ್ಟಿ : ಡಿ.ಕೆ. ಶಿವಕುಮಾರ್

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?