D.K. Shivakumar oath ನೂತನ ಸಿಎಂ ಆಗಿ ಇಂದು ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ : ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ

newsics.com/ನ್ಯೂಸಿಕ್ಸ್ ಸಿದ್ದರಾಮಯ್ಯ ಅವರ ರಾಜೀನಾಮೆಯ ನಂತರ ಕರ್ನಾಟಕದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇಂದು (ಜೂನ್ 3) ಸಂಜೆ 4:05ಕ್ಕೆ ಲೋಕಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನೆರವೇರಲಿದ್ದು, ಶಿವಕುಮಾರ್ ಜೊತೆಗೆ 10 ರಿಂದ 12 ಜನ ಶಾಸಕರು ಸಚಿವ ಸ್ಥಾನವನ್ನು ಅಲಂಕರಿಸುತ್ತಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮವು ಮಧ್ಯಾಹ್ನ 4.05ಕ್ಕೆ ಲೋಕಭವನದಲ್ಲಿ ನಡೆಯಲಿದ್ದು, ಭಾರಿ ಜನಸಂದಣಿ ಮತ್ತು ಸಂಚಾರ ದಟ್ಟಣೆ ಉಂಟಾಗುವ ನಿರೀಕ್ಷೆಯಿದೆ. ಈ ಕಾರಣದಿಂದ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಕೆಲಸ … Continue reading D.K. Shivakumar oath ನೂತನ ಸಿಎಂ ಆಗಿ ಇಂದು ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ : ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ