ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕ : 230 ಬಸ್ ನಿಲ್ದಾಣಗಳಲ್ಲಿ ನೇರಪ್ರಸಾರ

newsics.com/ನ್ಯೂಸಿಕ್ಸ್ ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಸಂಜೆ 4:05ಕ್ಕೆ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಸಾರ್ವಜನಿಕರು ವೀಕ್ಷಿಸಲು 230 ಬಸ್ ನಿಲ್ದಾಣಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮವನ್ನು ರಾಜ್ಯದ ಜನತೆ, ಸಾರ್ವಜನಿಕರು ವೀಕ್ಷಲು ವಾರ್ತಾ ಇಲಾಖೆಯು ‘ವೃತ್ತಿ ಸೊಲ್ಯೂಷನ್ಸ್’ ಸಹಯೋಗದಲ್ಲಿ ರಾಜ್ಯದ ಆಯ್ದ 230 ಸರ್ಕಾರಿ ಬಸ್ ನಿಲ್ದಾಣಗಳ ಡಿಜಿಟಲ್ ಪರದೆಗಳಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಿದೆ. ಇದರಿಂದಾಗಿ ಪ್ರಯಾಣಿಕರು … Continue reading ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕ : 230 ಬಸ್ ನಿಲ್ದಾಣಗಳಲ್ಲಿ ನೇರಪ್ರಸಾರ