ಪ್ರಮಾಣವಚನಕ್ಕೂ ಮುನ್ನ ಅಜ್ಜಯ್ಯನ ಆಶೀರ್ವಾದ ಪಡೆದ ಡಿಕೆಶಿ :ತಡರಾತ್ರಿ 2 ಗಂಟೆಯವರೆಗೆ ಸುದೀರ್ಘ ಪ್ರಾರ್ಥನೆ

newsics.com/ನ್ಯೂಸಿಕ್ಸ್ ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪದಗ್ರಹಣ ಕಾರ್ಯಕ್ರಮಕ್ಕೆ ಭರ್ಜರಿ ತಯಾರಿ ನಡೆಸಲಾಗಿದೆ. ನಿನ್ನೆ ರಾತ್ರಿ ದೆಹಲಿಯಿಂದ ರಾಜ್ಯಕ್ಕೆ ಬಂದ ಡಿಕೆ ಶಿವಕುಮಾರ್​ ಅವ್ರು ನಾಗರಬಾವಿಅಜ್ಜಯ್ಯನ  ಶಾಖಾ ಮಠಕ್ಕೆ ಡಿಕೆ ಶಿವಕುಮಾರ್ ಭೇಟಿಯಾಗಿದ್ರು. ತಡರಾತ್ರಿವರೆಗೂ ಡಿಕೆಶಿ ಅಜ್ಜಯ್ಯನ ಜೊತೆ ಚರ್ಚೆ ನಡೆಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಅಜ್ಜಯ್ಯನವರ ಪರಮ ಭಕ್ತರಾಗಿದ್ದು, ಅವರ ಅಪ್ಪಣೆ ಇಲ್ಲದೆ ರಾಜಕೀಯದ ಯಾವುದೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವುದಿಲ್ಲ ಎಂಬುದನ್ನು ಈ ಹಿಂದೆಯೇ ಹಲವು ಬಾರಿ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. … Continue reading ಪ್ರಮಾಣವಚನಕ್ಕೂ ಮುನ್ನ ಅಜ್ಜಯ್ಯನ ಆಶೀರ್ವಾದ ಪಡೆದ ಡಿಕೆಶಿ :ತಡರಾತ್ರಿ 2 ಗಂಟೆಯವರೆಗೆ ಸುದೀರ್ಘ ಪ್ರಾರ್ಥನೆ