Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಮಾಣ ವಚನ ಮುನ್ನ HD ದೇವೇಗೌಡ ಮತ್ತು BS ಯಡಿಯೂರಪ್ಪ ಭೇಟಿಯಾದ ಡಿಕೆ ಶಿವಕುಮಾರ್!
ಕರ್ನಾಟಕಪ್ರಮುಖ

ಪ್ರಮಾಣ ವಚನ ಮುನ್ನ HD ದೇವೇಗೌಡ ಮತ್ತು BS ಯಡಿಯೂರಪ್ಪ ಭೇಟಿಯಾದ ಡಿಕೆ ಶಿವಕುಮಾರ್!

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಸೇರಿದಂತೆ ಪ್ರಬಲ ಸಮುದಾಯದ ಹಿರಿಯ ನಾಯಕರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.

ವಿವಿಧ ರಾಜ್ಯಗಳ CMಗಳು, ಹಿರಿಯ ರಾಜಕಾರಣಿಗಳು ಹಾಗೂ ಕಾಂಗ್ರೆಸ್‌ ಹೈಕಮಾಂಡ್‌ ನಾಯಕರನ್ನು ಆಹ್ವಾನಿಸಿರುವ ಡಿಕೆ ಶಿವಕುಮಾರ್‌ ಅವರು ಇದೀಗ ಬಿಜೆಪಿ ನಾಯಕರ ಬಿಎಸ್‌ ಯಡಿಯೂರಪ್ಪ ಹಾಗೂ ಜೆಡಿಎಸ್‌ ನಾಯಕರ ಹೆಚ್‌ಡಿ ದೇವೇಗೌಡ ಅವರನ್ನು ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ.

 

ಡಿಕೆ ಶಿವಕುಮಾರ್‌ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಹ್ವಾನಿಸಲು ಜೆಡಿಎಸ್‌ ಹಿರಿಯ ನಾಯಕ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಬೆಂಗಳೂರಿನ ಪದ್ಮನಾಭ ನಗರದಲ್ಲಿನ ಹೆಚ್.ಡಿ.ಡಿ ನಿವಾಸಕ್ಕೆ ಖುದ್ದಾಗಿ ಭೇಟಿ ನೀಡಿ ಅವರೊಂದಿಗೆ ಆಶೀರ್ವಾದ ಪಡೆದುಕೊಂಡಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ HDD ಅವರ ಬಳಿಗೆ ಹೋಗಿ ಅವರಿಂದ ಆಶೀರ್ವಾದ ಪಡೆದುಕೊಂಡು ಬಂದಿದ್ದಾರೆ.

 

ಬಳಿಕ ಲಿಂಗಾಯತ ಸಮುದಾಯದ ಪ್ರಬಲ ನಾಯಕರಾದ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿದ ಡಿಕೆ ಶಿವಕುಮಾರ್, ದೇವರ ಮನೆಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಶಾಲು ಹೂದಿಸಿ ಡಿಕೆ ಶಿವಕುಮಾರ್ ಅವರನ್ನು ಸನ್ಮಾನಿಸಿದರು.

https://x.com/PTI_News/status/2062061840935571929?ref_src=twsrc%5Etfw%7Ctwcamp%5Etweetembed%7Ctwterm%5E2062061840935571929%7Ctwgr%5Ee050e7e7a2b0c4bab6dc7bf3bf6522146a45f47d%7Ctwcon%5Es1_c10&ref_url=https%3A%2F%2Fwww.kannadaprabha.com%2Fpolitics%2F2026%2FJun%2F03%2Fcm-designate-d-dk-shivakumar-meets-siddu-bsy-and-hd-devegowda-ahead-of-swearing-in

DK Cabinet ಡಿಕೆಶಿ ಸಂಪುಟ ಫೈನಲ್! ಯಾರಿಗೆ ಯಾವ ಖಾತೆ?

Share This Article
Facebook Twitter Copy Link Print
Previous Article ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಲ್ಲಿಕೆ.!
Next Article ಅತ್ಯಂತ ದುಬಾರಿ ಟ್ರೋಫಿ ಮೇಲೆ ಎಲ್ಲರ ಕಣ್ಣು; ಫಿಫಾ ವಿಶ್ವಕಪ್ ಆರಂಭ ಯಾವಾಗ?

Popular Posts

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?