DK Shivakumar Oath ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಇಂದು ಪ್ರಮಾಣವಚನ
newsics.com/ನ್ಯೂಸಿಕ್ಸ್ ಕರ್ನಾಟಕ ರಾಜಕಾರಣದ ಟ್ರಬಲ್ ಶೂಟರ್ ಎಂದೇ ಹೆಸರಾದ ಡಿ.ಕೆ.ಶಿವಕುಮಾರ್ ಅವರ ಬಹುದಿನಗಳ ಮುಖ್ಯಮಂತ್ರಿ ಕನಸು ಕೊನೆಗೂ ನನಸಾಗುತ್ತಿದೆ. ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಆಡಂಬರವಿಲ್ಲದೆ, ಅತ್ಯಂತ ಶಿಸ್ತುಬದ್ಧವಾಗಿ ಈ ಐತಿಹಾಸಿಕ ಸಮಾರಂಭ ನೆರವೇರಲಿದ್ದು, ಬೆಂಗಳೂರಿನಾದ್ಯಂತ ನಿಯೋಜಿತ ಸಿಎಂ ಅವರ ಬೃಹತ್ ಕಟೌಟ್ ಹಾಗೂ ಬ್ಯಾನರ್‌ಗಳು ರಾರಾಜಿಸುತ್ತಿವೆ. … Continue reading DK Shivakumar Oath ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಇಂದು ಪ್ರಮಾಣವಚನ
Copy and paste this URL into your WordPress site to embed
Copy and paste this code into your site to embed