Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DK Shivakumar Oath ಇಂದು ಡಿಕೆಶಿ ಪಟ್ಟಾಭಿಷೇಕ : ಲೋಕಭವನದ ಸುತ್ತ 2,000 ಪೊಲೀಸರಿಂದ ಬಿಗಿ ಬಂದೋಬಸ್ತ್
ಕರ್ನಾಟಕಪ್ರಮುಖ

DK Shivakumar Oath ಇಂದು ಡಿಕೆಶಿ ಪಟ್ಟಾಭಿಷೇಕ : ಲೋಕಭವನದ ಸುತ್ತ 2,000 ಪೊಲೀಸರಿಂದ ಬಿಗಿ ಬಂದೋಬಸ್ತ್

Share
0 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಡಿ.ಕೆ.ಶಿವಕುಮಾರ್ ಇಂದು ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಲೋಕಭವನ ಹಾಗೂ ವಿಧಾನಸೌಧ ಸುತ್ತಮುತ್ತ ಹೈ-ಅಲರ್ಟ್ ಘೋಷಿಸಲಾಗಿದೆ.

ಬೆಣ್ಗಳೂರು ನಗರ ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ನೇತೃತ್ವದಲ್ಲಿ 3 ಜಂಟಿ ಆಯುಕ್ತರು, 20 ಡಿಸಿಪಿಗಳು, ಕೆಎಸ್‌ಆರ್‌ಪಿ ತುಕಡಿ ಸೇರಿದಂತೆ 2,000ಕ್ಕೂ ಹೆಚ್ಚು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ಪ್ರತಿ ಸೆಕ್ಟರ್‌ಗೂ ಓರ್ವ ಡಿಸಿಪಿ ಉಸ್ತುವಾರಿ ವಹಿಸಿದ್ದಾರೆ.

ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಹಾಗೂ ಸಂಚಾರ ದಟ್ಟಣೆ ನಿಯಂತ್ರಿಸಲು ಇಡೀ ಜಾಗವನ್ನು ವಿವಿಧ ಸೆಕ್ಟರ್‌ಗಳಾಗಿ ವಿಂಗಡಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಡಿಕೆಶಿ ಸಂಪುಟದಲ್ಲಿ ಡಾ. ಜಿ. ಪರಮೇಶ್ವರ್‌ ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಹೈಕಮಾಂಡ್ ನಿರ್ಧಾರ

TAGGED:000 police personnel deployed around Lok BhavanDKSH coronation today: 2
Share This Article
Facebook Twitter Copy Link Print
Previous Article ಡಿಕೆಶಿ ಸಂಪುಟದಲ್ಲಿ ಡಾ. ಜಿ. ಪರಮೇಶ್ವರ್‌ ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಹೈಕಮಾಂಡ್ ನಿರ್ಧಾರ
Next Article ಪ್ರಮಾಣವಚನಕ್ಕೂ ಮುನ್ನ ಅಜ್ಜಯ್ಯನ ಆಶೀರ್ವಾದ ಪಡೆದ ಡಿಕೆಶಿ :ತಡರಾತ್ರಿ 2 ಗಂಟೆಯವರೆಗೆ ಸುದೀರ್ಘ ಪ್ರಾರ್ಥನೆ

Popular Posts

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?