Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೂತನ ಸಚಿವರಿಗೆ ವೇದಿಕೆ ಮೇಲೆಯೇ ಖಡಕ್ ಕ್ಲಾಸ್ ತೆಗೆದುಕೊಂಡ ರಾಜ್ಯಪಾಲರು
ಕರ್ನಾಟಕಪ್ರಮುಖ

ನೂತನ ಸಚಿವರಿಗೆ ವೇದಿಕೆ ಮೇಲೆಯೇ ಖಡಕ್ ಕ್ಲಾಸ್ ತೆಗೆದುಕೊಂಡ ರಾಜ್ಯಪಾಲರು

Share
1 Min Read
SHARE

newsics.com/ನ್ಯೂಸಿಕ್ಸ್

ಇಂದು ಡಿ.ಕೆ. ಶಿವಕುಮಾ‌ರ್ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರೊಂದಿಗೆ ಜಿ. ಪರಮೇಶ್ವರ್ ಅವರು ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ‘ಎಂ.ಬಿ. ಪಾಟೀಲ್‌ ಅವರಿಗೆ ರಾಜ್ಯಪಾಲ ಥಾವರ್‌ಚಾಂದ್ ಗೆಹೋಟ್ ಮೇಲೆಯೇ ಖಡಕ್ ಆಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಸಂಪುಟದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ವೇಳೆ, ಎಂ.ಬಿ ಪಾಟೀಲ್‌ ಅವರು ವಿಶ್ವಗುರು, ಅಣ್ಣ ಬಸವಣ್ಣ, ಬಸವಾದಿ ಶರಣರು ಲಿಂಗೈಕ್ಯ ಸಿದ್ದೇಶ್ವರ ಸ್ವಾಮೀಜಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದ್ರೆ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯಪಾಲರು, “ಪ್ರಮಾಣವಚನದಲ್ಲಿ ಲಿಖಿತ ಪ್ರತಿಯ ಅಂಶವನ್ನು ಮಾತ್ರವೇ ಓದುವಂತೆ” ಸೂಚನೆ ನೀಡಿದರು.

ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ಎಂ.ಬಿ.ಪಾಟೀಲ, ಈಗ ಡಿಕೆ ಶಿವಕುಮಾ‌ರ್ ಸಂಪುಟದಲ್ಲಿಯೂ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಎಂಬಿ ಪಾಟೀಲ ವಿಶ್ವಗುರು ಬಸವಣ್ಣ ಹಾಗೂ ಸಿದ್ದೇಶ್ವರ ಸ್ವಾಮಿಗಳ ಹೆಸರಿನಲ್ಲಿ ಸಚಿವರಾಗಿ ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕರಿಸಿದ್ರು.

ಸಿಎಂ ಡಿಕೆ ಶಿವಕುಮಾರ್ ಪ್ರತಿಜ್ಞಾ ವಿಧಿ ಸ್ವೀಕರಿಸಿದ ಬೆನ್ನಲ್ಲೇ ಎರಡನೆಯವರಾಗಿ ಡಾ. ಜಿ. ಪರಮೇಶ್ವ‌ರ್ ಪ್ರಮಾಣ ವಚನ ಸ್ವೀಕರಿಸಿದ್ರು. ಉಪ ಮುಖ್ಯಮಂತ್ರಿಯಾಗಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕರಿದ್ದು, ಡಾ. ಬಿಆರ್ ಅಂಬೇಡ್ಕ‌ರ್ ಹೆಸರಲ್ಲಿ ಪರಮೇಶ್ವರ್ ಅಧಿಕಾರ ಸ್ವೀಕರಿಸಿದರು.
ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಪ್ರತಿಜ್ಞಾ ವಿಧಿ ಬೋಧಿಸಿದ್ರು. ಖರ್ಗೆ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಸೇರಿದಂತೆ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Sushmita Sen and Modi ಅವಳು‌ ನನ್ನ ಹಣ ನೋಡಿ ಬರಲಿಲ್ಲ, ಆಕೆಯೇ ಶ್ರೀಮಂತೆ!

TAGGED:Governor gives a class to new ministers on stage
Share This Article
Facebook Twitter Copy Link Print
Previous Article Sushmita Sen and Modi ಅವಳು‌ ನನ್ನ ಹಣ ನೋಡಿ ಬರಲಿಲ್ಲ, ಆಕೆಯೇ ಶ್ರೀಮಂತೆ!
Next Article No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?