ನೂತನ ಸಚಿವರಿಗೆ ವೇದಿಕೆ ಮೇಲೆಯೇ ಖಡಕ್ ಕ್ಲಾಸ್ ತೆಗೆದುಕೊಂಡ ರಾಜ್ಯಪಾಲರು
newsics.com/ನ್ಯೂಸಿಕ್ಸ್ ಇಂದು ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರೊಂದಿಗೆ ಜಿ. ಪರಮೇಶ್ವರ್ ಅವರು ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ‘ಎಂ.ಬಿ. ಪಾಟೀಲ್ ಅವರಿಗೆ ರಾಜ್ಯಪಾಲ ಥಾವರ್‌ಚಾಂದ್ ಗೆಹೋಟ್ ಮೇಲೆಯೇ ಖಡಕ್ ಆಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಸಂಪುಟದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ವೇಳೆ, ಎಂ.ಬಿ ಪಾಟೀಲ್ ಅವರು ವಿಶ್ವಗುರು, ಅಣ್ಣ ಬಸವಣ್ಣ, ಬಸವಾದಿ ಶರಣರು ಲಿಂಗೈಕ್ಯ ಸಿದ್ದೇಶ್ವರ ಸ್ವಾಮೀಜಿ ಹೆಸರಿನಲ್ಲಿ ಪ್ರಮಾಣವಚನ … Continue reading ನೂತನ ಸಚಿವರಿಗೆ ವೇದಿಕೆ ಮೇಲೆಯೇ ಖಡಕ್ ಕ್ಲಾಸ್ ತೆಗೆದುಕೊಂಡ ರಾಜ್ಯಪಾಲರು
Copy and paste this URL into your WordPress site to embed
Copy and paste this code into your site to embed