Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆ : 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆ : 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Share
1 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ   ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್  ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಹಾಗೂ ಗುಡುಗು ಸಹಿತ ಸಿಡಿಲು ಸಂಭವಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಈ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ.

Fertility Rate ಭಾರತದಲ್ಲಿ ಕುಸಿಯುತ್ತಿದೆ ಫಲವತ್ತತೆ ದರ; ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯಲ್ಲಿ ಬಯಲು

TAGGED:Heavy rains with thunderstorms expected in the state for the next few days: Yellow alert for 10 districts
Share This Article
Facebook Twitter Copy Link Print
Previous Article Fertility Rate ಭಾರತದಲ್ಲಿ ಕುಸಿಯುತ್ತಿದೆ ಫಲವತ್ತತೆ ದರ; ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯಲ್ಲಿ ಬಯಲು
Next Article U.T. Khader ಇಂದು ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಾಧ್ಯತೆ

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?