Rain Alert ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆ : 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
newsics.com/ನ್ಯೂಸಿಕ್ಸ್ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ … Continue reading Rain Alert ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆ : 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Copy and paste this URL into your WordPress site to embed
Copy and paste this code into your site to embed