ಡಿಕೆಶಿ ಸಂಪುಟದಲ್ಲಿ ಡಾ. ಜಿ. ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಹೈಕಮಾಂಡ್ ನಿರ್ಧಾರ
newsics.com/ನ್ಯೂಸಿಕ್ಸ್ ಬೆಂಗಳೂರು: ಇಂದು ಸಂಜೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಬೆನ್ನಲ್ಲೇ, ಹಿರಿಯ ದಲಿತ ನಾಯಕ, ತುಮಕೂರಿನ ಕೊರಟಗೆರೆ ಶಾಸಕ ಡಾ. ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವುದು ಈಗ ಬಹುತೇಕ ಖಚಿತವಾಗಿದೆ. ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಂಪುಟದಲ್ಲಿ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ಸಿಗುವ ಸಾಧ್ಯತೆ ದಟ್ಟವಾಗಿದೆ. ಏಕೈಕ ಡಿಸಿಎಂ ಹುದ್ದೆ: ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಸ್ಥಾನಗಳನ್ನು ಸೃಷ್ಟಿಸಲು ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ … Continue reading ಡಿಕೆಶಿ ಸಂಪುಟದಲ್ಲಿ ಡಾ. ಜಿ. ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಹೈಕಮಾಂಡ್ ನಿರ್ಧಾರ
Copy and paste this URL into your WordPress site to embed
Copy and paste this code into your site to embed