Siddaramaiah ಸಿದ್ದರಾಮಯ್ಯಗೆ ಎಐಸಿಸಿ ಮಹತ್ವದ ಹುದ್ದೆ
newsics.com/ನ್ಯೂಸಿಕ್ಸ್ ಬೆಂಗಳೂರು: ಕರ್ನಾಟಕದ ಆಡಳಿತ ಚುಕ್ಕಾಣಿ ಬದಲಾವಣೆಯ ಬೆನ್ನಲ್ಲೇ, ನಿರೀಕ್ಷೆಯಂತೆ ಹಿರಿಯ ಮುತ್ಸದ್ದಿ ನಾಯಕ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ರಾಷ್ಟ್ರ ರಾಜಕಾರಣದಲ್ಲಿ ಅತ್ಯುನ್ನತ ಹಾಗೂ ಅತ್ಯಂತ ಗೌರವಾನ್ವಿತ ಸ್ಥಾನಮಾನವನ್ನು ನೀಡಿದೆ. Annamalai ಅಣ್ಣಾಮಲೈ ರಾಜೀನಾಮೆ ವಾಪಸ್? ಇದೀಗ ಕಾಂಗ್ರೆಸ್ ವರ್ಕಿಂಗ್ ಕಮಿಟಿ (CWC) ಸದಸ್ಯರನ್ನಾಗಿ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಿ, ಹೈಕಮಾಂಡ್ ಆದೇಶಿಸಿದೆ. ಇದು ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿ (AICC) ನಿಂದ ಇಂದು ಸಿದ್ದರಾಮಯ್ಯ ನೇಮಕಾತಿ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆಯಾಗಿದೆ. ಕಾಂಗ್ರೆಸ್ ಪ್ರಧಾನ … Continue reading Siddaramaiah ಸಿದ್ದರಾಮಯ್ಯಗೆ ಎಐಸಿಸಿ ಮಹತ್ವದ ಹುದ್ದೆ
Copy and paste this URL into your WordPress site to embed
Copy and paste this code into your site to embed