ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
newsics.com/ನ್ಯೂಸಿಕ್ಸ್ ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಎಐಸಿಸಿ ಇಂದು (ಜೂನ್ 3) ತನ್ನ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ನಾಲ್ಕು ಅಭ್ಯರ್ಥಿಗಳ ಹೆಸರನ್ನೊಳಗೊಂಡ ಪ್ರಸ್ತಾವನೆಗೆ ಅಂತಿಮ ಅನುಮೋದನೆ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ವಿವರ : ಬಿ.ಕೆ.ಹರಿಪ್ರಸಾದ್ ತಿಪ್ಪಣ್ಣಪ್ಪ ಕಮಕನೂರ್ ಪಿ.ವಿ.ಮೋಹನ್ ಶಿವಣ್ಣ ಮಳವಳ್ಳಿ 11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed