Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ಮಧ್ಯಾಹ್ನದೊಳಗೆ ದೆಹಲಿಯಿಂದ ಬರಲಿದೆ ಸಚಿವರ ಪಟ್ಟಿ : ಡಿ.ಕೆ. ಶಿವಕುಮಾರ್
ಕರ್ನಾಟಕಪ್ರಮುಖ

ಇಂದು ಮಧ್ಯಾಹ್ನದೊಳಗೆ ದೆಹಲಿಯಿಂದ ಬರಲಿದೆ ಸಚಿವರ ಪಟ್ಟಿ : ಡಿ.ಕೆ. ಶಿವಕುಮಾರ್

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಸಚಿವರ ಆಯ್ಕೆ ವಿಚಾರವಾಗಿ ಮಾಧ್ಯಮಗಳಲ್ಲಿ ಬರುತ್ತಿರುವ ಹೆಸರುಗಳು ಅಧಿಕೃತವಲ್ಲ. ಬುಧವಾರ ಬೆಳಗ್ಗೆ 10 ಗಂಟೆ ಅಥವಾ ಮಧ್ಯಾಹ್ನದ ವೇಳೆಗೆ ಹೈಕಮಾಂಡ್ ನಾಯಕರು ಸಚಿವರ ಪಟ್ಟಿ ಬಿಡುಗಡೆ ಮಾಡಲಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಮಾಧ್ಯಮಗಳಲ್ಲಿ ಯಾವ ಯಾವ ಹೆಸರುಗಳು ಊಹಾಪೋಹ ಆಗುತ್ತಿವೆಯೋ, ಅದೆಲ್ಲವೂ ಅಧಿಕೃತವಲ್ಲ. ಬೆಳಗ್ಗೆ 10 ಗಂಟೆಯ ನಂತರ ಅಥವಾ ಮಧ್ಯಾಹ್ನದ ವೇಳೆಗೆ ದೆಹಲಿ ಹೈಕಮಾಂಡ್ ನಾಯಕರು ಅಧಿಕೃತ ಹೆಸರುಗಳ ಪಟ್ಟಿಯನ್ನು ನನಗೆ ಕಳಿಸಿಕೊಡಲಿದ್ದಾರೆ ಎಂದು ತಿಳಿಸಿದರು

ಈಗಾಗಲೇ ನಾವೆಲ್ಲ ಆದರೆ ಅಂತಿಮ ತೀರ್ಮಾನವನ್ನು ದೆಹಲಿಯವರೇ ಮಾಡಲಿದ್ದಾರೆ ಅಲ್ಲಿಂದ ಪಟ್ಟಿ ಬಂದ ತಕ್ಷಣವೇ ಅದನ್ನು ನಾನು ಅಧಿಕೃತವಾಗಿ ರಾಜಭವನಕ್ಕೆ ಕಳಿಸಿರೂ ಒಟ್ಟಿಗೆ ಸೇರಿ ಸುದೀರ್ಘವಾಗಿ ಚರ್ಚೆ ನಡೆಸಿದ್ದೇವೆ. ನಮ್ಮ ನಮ್ಮ ಅಭಿಪ್ರಾಯಗಳನ್ನು ಹೈಕಮಾಂಡ್ ನಾಯಕರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಕೊಡಲಿದ್ದೇನೆ ಎಂದು ಡಿ.ಕೆ. ಶಿವಕುಮಾರ್ ವಿವರಿಸಿದರು.

ಪದಗ್ರಹಣಕ್ಕಾಗಿ ಲೋಕಭವನದಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಲೋಕಭವನದ ಗ್ಲಾಸ್ ಹೌಸ್ ವೇದಿಕೆಯನ್ನು ವಿಭಿನ್ನವಾಗಿ ವ್ಯವಸ್ಥೆ ಮಾಡಲಾಗಿದೆ. ಪೂರ್ವಾಭಿಮುಖವಾಗಿ ಪ್ರಮಾಣವಚನ ಸ್ವೀಕರಿಸಲು ಅನುಕೂಲ ಆಗುವಂತೆ ವೇದಿಕೆಯನ್ನು ಸಜ್ಜುಗೊಳಿಸಲಾಗಿದೆ. ಪದಗ್ರಹಣದ ವೇದಿಕೆ ಮೇಲೆ 20 ಆಸನಗಳ ವ್ಯವಸ್ಥೆ ಮಾಡಲಾಗಿದೆ. ಗಣ್ಯರು ಕೂರಲು ಪ್ರತ್ಯೇಕ ಆಸನಗಳ ವ್ಯವಸ್ಥೆ ಮಾಡಲಾಗಿದೆ.‌

 

ಒಟ್ಟು 3,500 ಸಾವಿರ ಜನರಿಗೆ ಗ್ಲಾಸ್‌ಹೌಸ್‌ನಲ್ಲಿ ಮೂರು ಸ್ಥಳಗಳಲ್ಲಿ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಲೋಕಭವನದೊಳಗೆ ಪ್ರಮಾಣವಚನ ವೀಕ್ಷಣೆಗೆ 6 ಎಲ್‌ಇಡಿ ಪರದೆಗಳ ವ್ಯವಸ್ಥೆ ಮಾಡಲಾಗಿದೆ. 2 ಸಾವಿರಕ್ಕೂ ಹೆಚ್ಚು ವಿಐಪಿ ಪಾಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಲೋಕಭವನದ ಪ್ರವೇಶ ದ್ವಾರಕ್ಕೂ ಅದ್ಧೂರಿ ಸಿಂಗಾರ ಮಾಡಲಾಗಿದ್ದು, ಪ್ರವೇಶ ದ್ವಾರದ ಮುಂಭಾಗ ಬೃಹತ್ ಕಮಾನು ನಿರ್ಮಾಣ ಮಾಡಲಾಗಿದೆ.

D.K. Shivakumar oath ನೂತನ ಸಿಎಂ ಆಗಿ ಇಂದು ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ : ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ

TAGGED:List of ministers to arrive from Delhi by this afternoon: D.K. Shivakumar
Share This Article
Facebook Twitter Copy Link Print
Previous Article D.K. Shivakumar oath ನೂತನ ಸಿಎಂ ಆಗಿ ಇಂದು ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ : ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ
Next Article Yash ಮಹಾರಾಷ್ಟ್ರದ ₹24 ಕೋಟಿಯ ಜಮೀನು ಖರೀದಿಸಿದ ರಾಕಿಂಗ್ ಜೋಡಿ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?