Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಲ್ಲಿಕೆ.!
ಕರ್ನಾಟಕಪ್ರಮುಖ

ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಲ್ಲಿಕೆ.!

Share
1 Min Read
SHARE

ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸುವ ಮತ್ತೊಂದು ಮಹತ್ವದ ವಿದ್ಯಮಾನ ಜರುಗಿದ್ದು,ಡಿ.ಕೆ.ಶಿವಕುಮಾರ ಸಂಪುಟದಲ್ಲಿ ಸಚಿವ ಸ್ಥಾನ ಫಿಕ್ಸ್ ಆದ ಹಿನ್ನೆಲೆಯಲ್ಲಿ ಇಂದು ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ಅವರು ರಾಜೀನಾಮೆ ನೀಡಿದ್ದಾರೆ.

ರಾಜ್ಯ ಸಚಿವ ಸಂಪುಟದಲ್ಲಿ ತಮಗೆ ಸಚಿವ ಸ್ಥಾನ ಸಿಗುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾದ ತಕ್ಷಣವೇ ಖಾದರ್ ಅವರು ತಮ್ಮ ಸ್ಪೀಕರ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ವರದಿಗಳ ಪ್ರಕಾರ, ಯು.ಟಿ. ಖಾದರ್ ಅವರು ಇಂದು ವಿಧಾನಸಭೆಯ ಉಪಸಭಾಪತಿಗಳಿಗೆ (ಡೆಪ್ಯುಟಿ ಸ್ಪೀಕರ್) ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ ಎನ್ನಲಾಗಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಸಿಎಂ ಪ್ರಮಾಣವಚನ ಬೆನ್ನಲ್ಲೇ ಸಂಪುಟ ವಿಸ್ತರಣೆ ಕಸರತ್ತು ಚುರುಕಾಗಿದ್ದು, ಡಿ.ಕೆ. ಶಿವಕುಮಾರ್ ಅವರ ಜೊತೆಗೆ ಸುಮಾರು 12 ರಿಂದ 13 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹಿರಿಯ ನಾಯಕ ಯು.ಟಿ. ಖಾದರ್ ಅವರಿಗೆ ಸಚಿವ ಫಿಕ್ಸ್ ಎನ್ನಲಾಗುತ್ತಿದ್ದು, ಇದಕ್ಕಾಗಿ ಅವರು ತಮ್ಮ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

TAGGED:Ministerial post fixed: U.T. Khader resigns from Speaker's post!
Share This Article
Facebook Twitter Copy Link Print
Previous Article Tariff Over Forced Labor ಭಾರತ ಸೇರಿ 60 ದೇಶಗಳ ಮೇಲೆ ಶೇ. 12.5 ಹೆಚ್ಚುವರಿ ಸುಂಕಕ್ಕೆ ಮುಂದಾದ ಅಮೇರಿಕ
Next Article ಪ್ರಮಾಣ ವಚನ ಮುನ್ನ HD ದೇವೇಗೌಡ ಮತ್ತು BS ಯಡಿಯೂರಪ್ಪ ಭೇಟಿಯಾದ ಡಿಕೆ ಶಿವಕುಮಾರ್!

Popular Posts

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?