ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಲ್ಲಿಕೆ.!
ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸುವ ಮತ್ತೊಂದು ಮಹತ್ವದ ವಿದ್ಯಮಾನ ಜರುಗಿದ್ದು,ಡಿ.ಕೆ.ಶಿವಕುಮಾರ ಸಂಪುಟದಲ್ಲಿ ಸಚಿವ ಸ್ಥಾನ ಫಿಕ್ಸ್ ಆದ ಹಿನ್ನೆಲೆಯಲ್ಲಿ ಇಂದು ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯ ಸಚಿವ ಸಂಪುಟದಲ್ಲಿ ತಮಗೆ ಸಚಿವ ಸ್ಥಾನ ಸಿಗುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾದ ತಕ್ಷಣವೇ ಖಾದರ್ ಅವರು ತಮ್ಮ ಸ್ಪೀಕರ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ವರದಿಗಳ ಪ್ರಕಾರ, ಯು.ಟಿ. ಖಾದರ್ ಅವರು ಇಂದು ವಿಧಾನಸಭೆಯ ಉಪಸಭಾಪತಿಗಳಿಗೆ (ಡೆಪ್ಯುಟಿ ಸ್ಪೀಕರ್) ತಮ್ಮ ರಾಜೀನಾಮೆ … Continue reading ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಲ್ಲಿಕೆ.!
Copy and paste this URL into your WordPress site to embed
Copy and paste this code into your site to embed