New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!
newsics.com/ನ್ಯೂಸಿಕ್ಸ್ ನಾಲ್ಕು ತಿಂಗಳ ಹಿಂದಷ್ಟೇ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ಮುಕ್ತಾಯ ಆಗಿತ್ತು. ಗಿಲ್ಲಿ ನಟ ಅವರು ಬಿಗ್ ಬಾಸ್ (Bigg Boss Kannada) ವಿನ್ನರ್ ಆಗಿ ಟ್ರೋಫಿ ಎತ್ತಿದ್ದರು. ಈಗ ಸಡನ್ ಆಗಿ ‘ಕಲರ್ಸ್ ಕನ್ನಡ’ ವಾಹಿನಿ ಒಂದು ಸರ್ಪ್ರೈಸ್ ನೀಡಿದೆ. ಈ ಬಾರಿ ಬಿಗ್ ಬಾಸ್ ಹೊಸ ಸೀಸನ್ (Bigg Boss Kannada Season 13) ಬೇಗ ಶುರುವಾಗಲಿದೆ ಎಂಬುದನ್ನು ವಾಹಿನಿ ಖಚಿತಪಡಿಸಿದೆ. ಸೋಶಿಯಲ್ ಮೀಡಿಯಾದಲ್ಲಿ ಹೊಸ ಪ್ರೋಮೋ ಹಂಚಿಕೊಳ್ಳುವ ಮೂಲಕ … Continue reading New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!
Copy and paste this URL into your WordPress site to embed
Copy and paste this code into your site to embed