Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೇಶದಲ್ಲಿ ಪ್ರತಿಭಟನೆಗಳು ಹಾಗೂ ರಾಜಕೀಯ ಅಸ್ಥಿರತೆ ಹೆಚ್ಚಾಗಬಹುದು : ಸ್ಫೋಟಕ ಭವಿಷ್ಯ ನುಡಿದ ಜ್ಯೋತಿಷಿ
ದೇಶಪ್ರಮುಖ

ದೇಶದಲ್ಲಿ ಪ್ರತಿಭಟನೆಗಳು ಹಾಗೂ ರಾಜಕೀಯ ಅಸ್ಥಿರತೆ ಹೆಚ್ಚಾಗಬಹುದು : ಸ್ಫೋಟಕ ಭವಿಷ್ಯ ನುಡಿದ ಜ್ಯೋತಿಷಿ

Share
1 Min Read
SHARE

newsics.com/ನ್ಯೂಸಿಕ್ಸ್

2026ನೇ ವರ್ಷಕ್ಕೆ ಸಂಬಂಧಿಸಿದಂತೆ ಜ್ಯೋತಿಷಿ ಸುಮಿತಾಚಾರ್ಯ ನೀಡಿರುವ ಭವಿಷ್ಯವಾಣಿ ಭಾರೀ ಚರ್ಚೆಗೆ ಕಾರಣವಾಗಿವೆ.

ಜ್ಯೋತಿಷಿಯ ಪ್ರಕಾರ, 2026ರ ಜೂನ್ 16ರಿಂದ ಜುಲೈ 14ರವರೆಗೆ ವಿಮಾನ ಪ್ರಯಾಣ ಅತ್ಯಂತ ಅಪಾಯಕಾರಿಯಾಗಿರಬಹುದು. ಈ ಅವಧಿಯಲ್ಲಿ ವಿಮಾನ ದುರಂತಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದು, ಜನರು ತಮ್ಮ ವಿಮಾನ ಟಿಕೆಟ್‌ಗಳನ್ನು ರದ್ದುಪಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಇದೇ ಅವಧಿಯಲ್ಲಿ ಭಾರತದ ಒಬ್ಬ ಪ್ರಭಾವಿ ರಾಜಕೀಯ ನಾಯಕನ ಹತ್ಯೆ ಅಥವಾ ಅನುಮಾನಾಸ್ಪದ ಸಾವಿನ ಸಾಧ್ಯತೆ ಇದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಈ ಘಟನೆಯ ನಂತರ ದೇಶದಲ್ಲಿ ಪ್ರತಿಭಟನೆಗಳು ಹಾಗೂ ರಾಜಕೀಯ ಅಸ್ಥಿರತೆ ಹೆಚ್ಚಾಗಬಹುದು ಎಂದು ಹೇಳಿದ್ದಾರೆ.

ಜುಲೈ 15ರಿಂದ ಆಗಸ್ಟ್ 12ರವರೆಗೆ ಈಶಾನ್ಯ ಭಾರತ, ಪಶ್ಚಿಮ ಬಂಗಾಳ ಹಾಗೂ ಮಹಾರಾಷ್ಟ್ರದಲ್ಲಿ ಜನಾಂದೋಲನ, ಹಿಂಸಾಚಾರ ಮತ್ತು ಪ್ರತಿಭಟನೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ. ಭಾರತದ ಕೆಲವು ಅಂತರರಾಷ್ಟ್ರೀಯ ಸಂಬಂಧಗಳ ಮೇಲೂ ಈ ಅವಧಿಯಲ್ಲಿ ಪರಿಣಾಮ ಬೀಳಬಹುದು ಎನ್ನಲಾಗಿದೆ.

ಆಗಸ್ಟ್ 13ರಿಂದ ಸೆಪ್ಟೆಂಬರ್ 11ರ ನಡುವೆ ವಿಶ್ವಮಟ್ಟದ ಸಂಘರ್ಷಕ್ಕೆ ಕಾರಣವಾಗುವ ಬೆಳವಣಿಗೆಗಳು ನಡೆಯಬಹುದು ಎಂದು ಸುಮಿತಾಚಾರ್ಯ ಹೇಳಿದ್ದಾರೆ. ಯುರೋಪ್ ಕೇಂದ್ರವಾಗಿಸಿಕೊಂಡು ಬಹುರಾಷ್ಟ್ರೀಯ ಯುದ್ಧದ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯ ಬಗ್ಗೆ ಅವರು ಎಚ್ಚರಿಕೆ ನೀಡಿದ್ದಾರೆ.

ಇದೇ ಸಮಯದಲ್ಲಿ ಷೇರು ಮಾರುಕಟ್ಟೆಯಲ್ಲಿ ತೀವ್ರ ಕುಸಿತ, ಬ್ಯಾಂಕಿಂಗ್ ಕ್ಷೇತ್ರಕ್ಕೆ ನಷ್ಟ, ಜಮ್ಮು-ಕಾಶ್ಮೀರ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಪ್ರಕೃತಿ ವಿಕೋಪಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಆದಾಗ್ಯೂ, ಈ ಎಲ್ಲಾ ಹೇಳಿಕೆಗಳು ಜ್ಯೋತಿಷ್ಯ ಲೆಕ್ಕಾಚಾರಗಳ ಆಧಾರದ ಮೇಲೆ ನೀಡಲಾದ ಭವಿಷ್ಯವಾಣಿಗಳಾಗಿದ್ದು, ಇವುಗಳಿಗೆ ಯಾವುದೇ ಅಧಿಕೃತ ಅಥವಾ ವೈಜ್ಞಾನಿಕ ದೃಢೀಕರಣವಿಲ್ಲ. ಭವಿಷ್ಯದಲ್ಲಿ ಇವು ನಿಜವಾಗುತ್ತವೆಯೇ ಎಂಬುದನ್ನು ಕಾಲವೇ ನಿರ್ಧರಿಸಬೇಕಿದೆ.

ಪ್ರಮಾಣವಚನಕ್ಕೂ ಮುನ್ನ ಅಜ್ಜಯ್ಯನ ಆಶೀರ್ವಾದ ಪಡೆದ ಡಿಕೆಶಿ :ತಡರಾತ್ರಿ 2 ಗಂಟೆಯವರೆಗೆ ಸುದೀರ್ಘ ಪ್ರಾರ್ಥನೆ

TAGGED:Protests and political instability may increase in the country: Astrologer makes explosive prediction
Share This Article
Facebook Twitter Copy Link Print
Previous Article ಪ್ರಮಾಣವಚನಕ್ಕೂ ಮುನ್ನ ಅಜ್ಜಯ್ಯನ ಆಶೀರ್ವಾದ ಪಡೆದ ಡಿಕೆಶಿ :ತಡರಾತ್ರಿ 2 ಗಂಟೆಯವರೆಗೆ ಸುದೀರ್ಘ ಪ್ರಾರ್ಥನೆ
Next Article Iran-US War ಕುವೈತ್ ಮತ್ತು ಬಹ್ರೇನ್ ಮೇಲೆ ಇರಾನ್ ಕ್ಷಿಪಣಿ ದಾಳಿ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?