Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಿರಿಯ ಕಾಂಗ್ರೆಸ್ ನಾಯಕ ಬಿಕೆ ಹರಿ ಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ
ಕರ್ನಾಟಕಪ್ರಮುಖ

ಹಿರಿಯ ಕಾಂಗ್ರೆಸ್ ನಾಯಕ ಬಿಕೆ ಹರಿ ಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ

Share
1 Min Read
SHARE

newsics.com/ನ್ಯೂಸಿಕ್ಸ್

ರಾಜ್ಯ ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪೈಪೋಟಿಗೆ ತೆರೆ ಬಿದ್ದಿದ್ದು, ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ನೂತನ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ. ಸಚಿವ ಸ್ಥಾನದ ಜೊತೆ ಅಧ್ಯಕ್ಷಗಿರಿ ಆಕಾಂಕ್ಷಿಯಾಗಿದ್ದ ಸತೀಶ್ ಜಾರಕಿಹೊಳಿಗೆ ನಿರಾಸೆಯಾಗಿದೆ.

ಮೊದಲಿನಿಂದಲೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದೆ. ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೇರಲಿದ್ದಾರೆ ಎಂದು ತಿಳಿದುಬಂದಿದೆ.

ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನಕ್ಕೂ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಗಾದಿ ಕೈತಪ್ಪಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರು ಬಿ.ಕೆ.ಹರಿಪ್ರಸಾದ್ ಅವರನ್ನು ಅಂತಿಮಗೊಳಿಸಿದ್ದು, ಹರಿಪ್ರಸಾದ್ ಅವರಿಗೆ ದೂರವಾಣಿ ಕರೆ ಮಾಡಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಇನ್ನು ಬಿ.ಕೆ. ಹರಿಪ್ರಸಾದ್​​ ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಸಿದ್ದರಾಮಯ್ಯ ರಾಜೀನಾಮೆ ಬಳಿಕ ಹಾಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್​​ ಮುಖ್ಯಮಂತ್ರಿ ಆಗಿವುದು ನಿಶ್ಚಿತವಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್​​ ಮುಖ್ಯಸ್ಥನ ಪಟ್ಟಕ್ಕಾಗಿಯೂ ತೀವ್ರ ಪೈಪೋಟಿ ನಡೆದಿತ್ತು. ಆ ಪೈಕಿ ಮುಂಚೂಣಿಯಲ್ಲಿ ಸತೀಶ್​​ ಜಾರಕಿಹೊಳಿ ಹೆಸರು ಕೇಳಿಬಂದಿತ್ತು.

ಹೀಗಿದ್ದರೂ ಸಚಿವ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷಗಿರಿ ಎರಡನ್ನೂ ಅವರು ಕೇಳಿರೋದು ಹೈಕಮಾಂಡ್​​ಗೆ ತಲೆನೋವಾಗಿ ಮಾರ್ಪಟ್ಟಿತ್ತು. ಈ ನಡುವೆ ರೇಸ್​​ಗೆ ಸರ್ಪ್ರೈಸ್​​ ಆಗಿ ಹರಿಪ್ರಸಾದ್​​ ಹೆಸರೂ ಕೇಳಿಬಂದಿತ್ತು. ಆದರೆ ಈಗ ಅವರೇ ಕೆಪಿಸಿಸಿ ಅಧ್ಯಕ್ಷರಾಗೋದು ಕನ್ಫರ್ಮ್​​ ಎನ್ನಲಾಗಿದೆ.

Iran-US War ಕುವೈತ್ ಮತ್ತು ಬಹ್ರೇನ್ ಮೇಲೆ ಇರಾನ್ ಕ್ಷಿಪಣಿ ದಾಳಿ

TAGGED:Senior Congress leader BK Hari Prasad appointed KPCC president
Share This Article
Facebook Twitter Copy Link Print
Previous Article Iran-US War ಕುವೈತ್ ಮತ್ತು ಬಹ್ರೇನ್ ಮೇಲೆ ಇರಾನ್ ಕ್ಷಿಪಣಿ ದಾಳಿ
Next Article ರೆಸ್ಟೋರೆಂಟ್ ನಲ್ಲಿ ಭೀಕರ ಅಗ್ನಿ ದುರಂತ : 10 ಮಂದಿ ಸಜೀವ ದಹನ

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?