ಹಿರಿಯ ಕಾಂಗ್ರೆಸ್ ನಾಯಕ ಬಿಕೆ ಹರಿ ಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ

newsics.com/ನ್ಯೂಸಿಕ್ಸ್ ರಾಜ್ಯ ಕಾಂಗ್ರೆಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪೈಪೋಟಿಗೆ ತೆರೆ ಬಿದ್ದಿದ್ದು, ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ನೂತನ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ. ಸಚಿವ ಸ್ಥಾನದ ಜೊತೆ ಅಧ್ಯಕ್ಷಗಿರಿ ಆಕಾಂಕ್ಷಿಯಾಗಿದ್ದ ಸತೀಶ್ ಜಾರಕಿಹೊಳಿಗೆ ನಿರಾಸೆಯಾಗಿದೆ. ಮೊದಲಿನಿಂದಲೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದೆ. ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೇರಲಿದ್ದಾರೆ ಎಂದು ತಿಳಿದುಬಂದಿದೆ. ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನಕ್ಕೂ ಬೇಡಿಕೆ ಇಟ್ಟಿದ್ದರು. … Continue reading ಹಿರಿಯ ಕಾಂಗ್ರೆಸ್ ನಾಯಕ ಬಿಕೆ ಹರಿ ಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ