Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೆಸ್ಟೋರೆಂಟ್ ನಲ್ಲಿ ಭೀಕರ ಅಗ್ನಿ ದುರಂತ : 10 ಮಂದಿ ಸಜೀವ ದಹನ
ದೇಶಪ್ರಮುಖ

ರೆಸ್ಟೋರೆಂಟ್ ನಲ್ಲಿ ಭೀಕರ ಅಗ್ನಿ ದುರಂತ : 10 ಮಂದಿ ಸಜೀವ ದಹನ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ:  ಭೀಕರ ಅಗ್ನಿ ಅವಘಡದಲ್ಲಿ  10 ಜನರು ಸಾವನ್ನಪ್ಪಿದ್ದು, ಮತ್ತು 11 ಜನರು ಗಾಯಗೊಂಡಿರುವ ಘಟನೆ ದಕ್ಷಿಣ ದೆಹಲಿಯ ಹೌಜ್ ರಾಣಿ ಪ್ರದೇಶದಲ್ಲಿರುವ ಬಹುಮಹಡಿಯ ಲೆಮನ್ ಗ್ರೀನ್ ರೆಸ್ಟೋರೆಂಟ್ ನಲ್ಲಿ ನಡೆದಿದೆ.

ಬುಧವಾರ ಮುಂಜಾನೆ ಸುಮಾರು 8.50ರ ಸುಮಾರಿಗೆ ರೆಸ್ಟೋರೆಂಟ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬೆಳಗಿನ ಉಪಾಹಾರದ ಸಮಯದಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ, ಘಟನೆಯ ತೀವ್ರತೆ ಹೆಚ್ಚಾಗಿದೆ ಎನ್ನಲಾಗಿದೆ.

ಮುಂಜಾನೆ ಸುಮಾರು 9.45 ಕ್ಕೆ ದೆಹಲಿ ಅಗ್ನಿಶಾಮಕ ಸೇವೆಗೆ (DFS) ಕರೆ ಬಂದ ತಕ್ಷಣ, ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ನೆಹರೂ ಪ್ಲೇಸ್ ಅಗ್ನಿಶಾಮಕ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ವಿಭಾಗೀಯ ಅಧಿಕಾರಿ (DO) ರವೀಂದರ್ ಅವರ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದೆ.

ಹಿರಿಯ ಕಾಂಗ್ರೆಸ್ ನಾಯಕ ಬಿಕೆ ಹರಿ ಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ

TAGGED:Terrible fire tragedy in restaurant: 10 people burnt alive
Share This Article
Facebook Twitter Copy Link Print
Previous Article ಹಿರಿಯ ಕಾಂಗ್ರೆಸ್ ನಾಯಕ ಬಿಕೆ ಹರಿ ಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ
Next Article DK Cabinet ಡಿಕೆಶಿ ಸಂಪುಟ ಫೈನಲ್! ಯಾರಿಗೆ ಯಾವ ಖಾತೆ?

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?