ರೆಸ್ಟೋರೆಂಟ್ ನಲ್ಲಿ ಭೀಕರ ಅಗ್ನಿ ದುರಂತ : 10 ಮಂದಿ ಸಜೀವ ದಹನ

newsics.com/ನ್ಯೂಸಿಕ್ಸ್ ನವದೆಹಲಿ:  ಭೀಕರ ಅಗ್ನಿ ಅವಘಡದಲ್ಲಿ  10 ಜನರು ಸಾವನ್ನಪ್ಪಿದ್ದು, ಮತ್ತು 11 ಜನರು ಗಾಯಗೊಂಡಿರುವ ಘಟನೆ ದಕ್ಷಿಣ ದೆಹಲಿಯ ಹೌಜ್ ರಾಣಿ ಪ್ರದೇಶದಲ್ಲಿರುವ ಬಹುಮಹಡಿಯ ಲೆಮನ್ ಗ್ರೀನ್ ರೆಸ್ಟೋರೆಂಟ್ ನಲ್ಲಿ ನಡೆದಿದೆ. ಬುಧವಾರ ಮುಂಜಾನೆ ಸುಮಾರು 8.50ರ ಸುಮಾರಿಗೆ ರೆಸ್ಟೋರೆಂಟ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬೆಳಗಿನ ಉಪಾಹಾರದ ಸಮಯದಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ, ಘಟನೆಯ ತೀವ್ರತೆ ಹೆಚ್ಚಾಗಿದೆ ಎನ್ನಲಾಗಿದೆ. ಮುಂಜಾನೆ ಸುಮಾರು 9.45 ಕ್ಕೆ ದೆಹಲಿ ಅಗ್ನಿಶಾಮಕ ಸೇವೆಗೆ (DFS) ಕರೆ ಬಂದ ತಕ್ಷಣ, ಅಗ್ನಿಶಾಮಕ … Continue reading ರೆಸ್ಟೋರೆಂಟ್ ನಲ್ಲಿ ಭೀಕರ ಅಗ್ನಿ ದುರಂತ : 10 ಮಂದಿ ಸಜೀವ ದಹನ