Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > U.T. Khader ಇಂದು ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಾಧ್ಯತೆ
ಕರ್ನಾಟಕಪ್ರಮುಖ

U.T. Khader ಇಂದು ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಾಧ್ಯತೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು:  ಇಂದು ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ಅವರು ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ.

ರಾಜ್ಯ ಸಚಿವ ಸಂಪುಟದಲ್ಲಿ ತಮಗೆ ಸಚಿವ ಸ್ಥಾನ ಸಿಗುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾದ ತಕ್ಷಣವೇ ಖಾದರ್ ಅವರು ತಮ್ಮ ಸ್ಪೀಕರ್ ಹುದ್ದೆಯನ್ನು ತೊರೆಯಲಿದ್ದಾರೆ  ಮೂಲಗಳು ತಿಳಿಸಿವೆ.

ನಿಯಮಾವಳಿಗಳ ಪ್ರಕಾರ, ಯು.ಟಿ. ಖಾದರ್ ಅವರು ಇಂದು ಮಧ್ಯಾಹ್ನದ ವೇಳೆಗೆ ವಿಧಾನಸಭೆಯ ಉಪಸಭಾಪತಿಗಳಿಗೆ (ಡೆಪ್ಯುಟಿ ಸ್ಪೀಕರ್) ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಸಿಎಂ ಪ್ರಮಾಣವಚನ ಬೆನ್ನಲ್ಲೇ ಸಂಪುಟ ವಿಸ್ತರಣೆ ಕಸರತ್ತು ಚುರುಕಾಗಿದ್ದು, ಡಿ.ಕೆ. ಶಿವಕುಮಾರ್ ಅವರ ಜೊತೆಗೆ ಸುಮಾರು 12 ರಿಂದ 13 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

Rain Alert ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆ : 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

TAGGED:U.T. Khader likely to resign as Speaker today
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆ : 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Next Article D.K. Shivakumar oath ನೂತನ ಸಿಎಂ ಆಗಿ ಇಂದು ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ : ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?