U.T. Khader ಇಂದು ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಾಧ್ಯತೆ

newsics.com/ನ್ಯೂಸಿಕ್ಸ್ ಬೆಂಗಳೂರು:  ಇಂದು ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ಅವರು ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ರಾಜ್ಯ ಸಚಿವ ಸಂಪುಟದಲ್ಲಿ ತಮಗೆ ಸಚಿವ ಸ್ಥಾನ ಸಿಗುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾದ ತಕ್ಷಣವೇ ಖಾದರ್ ಅವರು ತಮ್ಮ ಸ್ಪೀಕರ್ ಹುದ್ದೆಯನ್ನು ತೊರೆಯಲಿದ್ದಾರೆ  ಮೂಲಗಳು ತಿಳಿಸಿವೆ. ನಿಯಮಾವಳಿಗಳ ಪ್ರಕಾರ, ಯು.ಟಿ. ಖಾದರ್ ಅವರು ಇಂದು ಮಧ್ಯಾಹ್ನದ ವೇಳೆಗೆ ವಿಧಾನಸಭೆಯ ಉಪಸಭಾಪತಿಗಳಿಗೆ (ಡೆಪ್ಯುಟಿ ಸ್ಪೀಕರ್) ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ ಎನ್ನಲಾಗಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ … Continue reading U.T. Khader ಇಂದು ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ರಾಜೀನಾಮೆ ಸಾಧ್ಯತೆ