Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್
ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

Share
1 Min Read
SHARE

newsics.com/ನ್ಯೂಸಿಕ್ಸ್

ಕನ್ನಡ ಚಿತ್ರರಂಗದ ಖ್ಯಾತ ನಟಿ, ‘ಬಿಗ್ ಬಾಸ್’ (Bigg Boss) ಖ್ಯಾತಿಯ ಶುಭಾ ಪೂಂಜಾ ಅವರ ವೈವಾಹಿಕ ಬದುಕು ಮದುವೆಯಾದ ನಾಲ್ಕೇ ವರ್ಷಕ್ಕೆ ಮುರಿದು ಬೀಳುವ ಸೂಚನೆ ಸಿಕ್ಕಿದೆ. ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಖುಷಿ ಖುಷಿಯಿಂದ ಸಂಸಾರ ನಡೆಸುತ್ತಿದ್ದ ಇವರ ಬಾಳಲ್ಲಿ ಯಾವ ಬಿರುಗಾಳಿ ಬೀಸಿತು ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ.

ಕನ್ನಡದ ‘ಮೊಗ್ಗಿನ ಮನಸು’ ಸೇರಿದಂತೆ ಹಲವು ಸಿನಿಮಾಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಶುಭಾ ಪೂಂಜಾ, ಉದ್ಯಮಿ ಸುಮಂತ್ ಬಿಲ್ಲವ ಅವರನ್ನು ಪ್ರೀತಿಸಿ 2022ರ ಜನವರಿಯಲ್ಲಿ ಮದುವೆಯಾಗಿದ್ದರು. ಮದುವೆಯಾದ ಬಳಿಕ ಈ ದಂಪತಿ ಅತ್ಯಂತ ಖುಷಿ ಖುಷಿಯಾಗಿಯೇ ಕಾಲ ಕಳೆದಿದ್ದರು. ಆದರೆ, ಈಗ ಏಕಾಏಕಿ ಬೇರೆ ಆಗಲು ಮುಂದಾಗಿರೋದು ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ.

ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ನೀಡುವಂತೆ ಕೋರಿ ಈ ದಂಪತಿ ನ್ಯಾಯಾಲಯಕ್ಕೆ ಜಂಟಿ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಅರ್ಜಿ ಸಲ್ಲಿಕೆಯಾಗಿದ್ದು, ಮುಂದಿನ ವಿಚಾರಣೆಯ ವೇಳೆ ಶುಭಾ ಪೂಂಜಾ ಮತ್ತು ಸುಮಂತ್ ಇಬ್ಬರೂ ಕೋರ್ಟ್‌ಗೆ ಹಾಜರಾಗುವ ಸಾಧ್ಯತೆ ಇದೆ. ಆದರೆ, ಇಬ್ಬರ ನಡುವಿನ ವಿಚ್ಛೇದನಕ್ಕೆ ನಿಖರವಾದ ಕಾರಣವೇನು ಎಂಬುದನ್ನು ಬಹಿರಂಗಪಡಿಸಲು ಸುಮಂತ್ ನಿರಾಕರಿಸಿದ್ದಾರೆ. ಈಗಾಗಲೇ ಶುಭಾ ಅವರು ಸೋಶಿಯಲ್ ಮೀಡಿಯಾದಿಂದ ಪತಿ ಜೊತೆಗಿನ ಫೋಟೋ ಡಿಲೀಟ್ ಮಾಡಿದ್ದಾರೆ.

ಬಿಗ್ ಬಾಸ್ ಮೂಲಕ ಗಮನ ಸೆಳೆದಿದ್ದ ಶುಭಾ:

ಸಿನಿಮಾಗಳಷ್ಟೇ ಅಲ್ಲದೆ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 8ರಲ್ಲಿ ಸ್ಪರ್ಧಿಯಾಗಿದ್ದ ಶುಭಾ ಪೂಂಜಾ ತಮ್ಮ ಮುಗ್ಧ ಹಾಗೂ ಚುರುಕಿನ ನಡವಳಿಕೆಯಿಂದ ಅಪಾರ ಪ್ರೇಕ್ಷಕರ ಗಮನ ಸೆಳೆದಿದ್ದರು. ಸದಾ ನಗುನಗುತ್ತಾ ಇರುತ್ತಿದ್ದ ಶುಭಾ ಪೂಂಜಾ ಅವರ ದಾಂಪತ್ಯ ಜೀವನದಲ್ಲಿ ಈ ರೀತಿಯ ಬಿರುಗಾಳಿ ಎದ್ದಿರುವುದು ಅವರ ಅಭಿಮಾನಿಗಳಿಗೆ ತೀವ್ರ ನಿರಾಶೆ ಮೂಡಿಸಿದೆ.

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

 

 

TAGGED:Actress Shubha Poonja-Sumanth moves family court seeking divorce
Share This Article
Facebook Twitter Copy Link Print
Previous Article ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ
Next Article ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?