ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ
ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸಂಸ್ಥಾಪಕ ಮತ್ತು ಮೊದಲ ಅಧ್ಯಕ್ಷ ಲಲಿತ್ ಮೋದಿ ಅವರು 2010ರ ಕೊಚ್ಚಿ ಟಸ್ಕರ್ಸ್ ಕೇರಳ ಫ್ರಾಂಚೈಸಿ ವಿವಾದಕ್ಕೆ ಸಂಬಂಧಿಸಿದಂತೆ ದಶಕದ ಬಳಿಕ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ. ಅಂದಿನ ಯುಪಿಎ ಸರ್ಕಾರದ ಪ್ರಮುಖ ನಾಯಕರು ಮತ್ತು ಬಿಸಿಸಿಐ ಉನ್ನತ ಅಧಿಕಾರಿಗಳು ತಮ್ಮ ಮೇಲೆ ಒತ್ತಡ ಹೇರಿದ್ದರು ಎಂದು ಲಲಿತ್ ಮೋದಿ ಬಹಿರಂಗಪಡಿಸಿದ್ದಾರೆ. ಸೋನಿಯಾ ಗಾಂಧಿ ಬೆಂಬಲ, ನಾಯಕರಿಂದ ಕರೆಗಳು ಸಂದರ್ಶನವೊಂದರಲ್ಲಿ ಅಂದಿನ ಘಟನಾವಳಿಗಳನ್ನು ನೆನಪಿಸಿಕೊಂಡಿರುವ ಲಲಿತ್ ಮೋದಿ, ‘ಅಂದು ಶಶಿ ತರೂರ್ ಅವರಿಗೆ … Continue reading ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ
Copy and paste this URL into your WordPress site to embed
Copy and paste this code into your site to embed