ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

newsics.com/ನ್ಯೂಸಿಕ್ಸ್ ಟಾಟಾ ಕಂಪನಿಯು ತನ್ನ ಜನಪ್ರಿಯ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ‘ಟಿಯಾಗೊ ಇವಿ’ಯ ಫೇಸ್‌ಲಿಫ್ಟ್ ಮಾಡೆಲ್‌ನ ಬುಕ್ಕಿಂಗ್ ಆರಂಭಿಸಿದೆ. ಗ್ರಾಹಕರು ಕೇವಲ ₹11,000 ಪಾವತಿಸಿ, ಆಧುನಿಕ ಫೀಚರ್ಸ್ ಹೊಂದಿರುವ ಈ ಹೊಸ ಕಾರನ್ನು ಬುಕ್ ಮಾಡಬಹುದು ಮತ್ತು ಉಳಿದ ಮೊತ್ತಕ್ಕೆ ಸಾಲ ಸೌಲಭ್ಯ ಪಡೆಯಬಹುದು. ಟಾಟಾ ಕಂಪನಿಯು ತನ್ನ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ‘ಟಿಯಾಗೊ ಇವಿ’ (Tiago EV) ಕಾರಿನ ಫೇಸ್‌ಲಿಫ್ಟ್ ಮಾಡೆಲ್‌ನ ಬುಕ್ಕಿಂಗ್ ಅನ್ನು ಅಧಿಕೃತವಾಗಿ ಆರಂಭಿಸಿದೆ. ಈಗ ಟಾಟಾ ಕಂಪನಿಯು ತನ್ನ ಈ ಟಿಯಾಗೊ ಇವಿ ಕಾರಿಗೆ … Continue reading ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!