ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!
newsics.com/ನ್ಯೂಸಿಕ್ಸ್ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 10 ರೋಗಿಗಳು ಜೀವಂತವಾಗಿ ದಹನಗೊಂಡಿರುವ ಘಟನೆ ಬಿಹಾರದ ಮುಜಾಫರ್ಪುರದಲ್ಲಿ ನಡೆದಿದೆ. ದುರಂತದ ವೇಳೆ ಆಸ್ಪತ್ರೆಯಲ್ಲಿದ್ದ 20ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಆಸ್ಪತ್ರೆಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ನೋಡನೋಡುತ್ತಿದ್ದಂತೆ ಬೆಂಕಿ ಇಡೀ ಕಟ್ಟಡಕ್ಕೆ ಆವರಿಸಿಕೊಂಡಿದ್ದು, ಆಸ್ಪತ್ರೆಯ ತುಂಬೆಲ್ಲಾ ದಟ್ಟವಾದ ಹೊಗೆ ತುಂಬಿಕೊಂಡಿತು. ಇದರಿಂದಾಗಿ ತೀವ್ರ ನಿಗಾ ಘಟಕ (ICU) ಮತ್ತು ವಾರ್ಡ್ಗಳಲ್ಲಿದ್ದ ರೋಗಿಗಳು ಹೊರಬರಲಾರದೆ ಉಸಿರುಗಟ್ಟಿ … Continue reading ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!
Copy and paste this URL into your WordPress site to embed
Copy and paste this code into your site to embed