Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್
ಪ್ರಮುಖಕರ್ನಾಟಕ

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

Share
2 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ ಶಿವಕುಮಾರ್ ಅವರಿಗೆ ಹಲವು ಗಣ್ಯರು ಶುಭಕೋರಿದ್ದಾರೆ. ಇದರಲ್ಲಿ ನಟ ರಮೇಶ್ ಅರವಿಂದ್ ಹಾಗೂ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಶುಭಕೋರಿರುವುದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ನಟ ರಮೇಶ್ ಅರವಿಂದ್ ಅವರು, ನಿಮಗೆ ಈಗ ಸಿಕ್ಕಿರುವ ಕರ್ನಾಟಕಕ್ಕಿಂತಲೂ ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ ಎಂದು ಹೇಳಿದ್ದಾರೆ. ರಮೇಶ್ ಅವರ ಮಾತು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್ ಅವರು ಹಲವು ಕನಸುಗಳನ್ನು ಹಂಚಿಕೊಂಡಿದ್ದರು. ಆ ಕನಸುಗಳು ನನಸಾಗಲಿ ಎಂದು ಆಶಿಸುತ್ತೇನೆ. ರಾಜನಿಗೆ ಸಮಸ್ಯೆಗಳಿಗೆ ಕೊನೆ ಎನ್ನುವುದೇ ಇಲ್ಲ, ಸಮಸ್ಯೆಗಳು ಬರುತ್ತಲ್ಲೇ ಇರುತ್ತವೆ ಅವುಗಳನ್ನು ಪರಿಹರಿಸುತ್ತಿರಬೇಕು ಎಂದು ಡಿಕೆಶಿ ಅವರು ಈ ಹಿಂದೆ ಹೇಳಿದ್ದರು. ಇತಿಹಾಸ ಮೆಚ್ಚುವಂತಹ ಸರ್ಕಾರವನ್ನು ಡಿ.ಕೆ ಶಿವಕುಮಾರ್ ಅವರು ಕೊಡಲಿ. ಈಗ ಇರುವ ಪೀಳಿಗೆಗೆ ಮಾತ್ರವಲ್ಲ, ಮುಂದಿನ ಪೀಳಿಗೆಯೂ ಸಹ ಡಿ.ಕೆ ಶಿವಕುಮಾರ್ ಹಾಗೂ ಅವರ ಸರ್ಕಾರ ಮಾಡಿರುವ ಸಾಧನೆಗಳ ಬಗ್ಗೆ ಮಾತನಾಡುವಂತಾಗಲಿ. ಎಲ್ಲರೂ ಸೇರಿ ಮಾಡಲಿ ಎಂದು ರಮೇಶ್ ಅರವಿಂದ್ ಅವರು ಶುಭಕೋರಿದ್ದಾರೆ.

ಡಿ.ಕೆ ಶಿವಕುಮಾರ್ ಅವರ ದೂರದೃಷ್ಟಿ ತುಂಬಾ ಚೆನ್ನಾಗಿದೆ. ನಾನು ಆಡಳಿತ ಚೆನ್ನಾಗಿ ಕೊಡಬೇಕು ಎನ್ನುವುದು ಡಿ.ಕೆ ಶಿವಕುಮಾರ್ ಅವರ ಕನಸು. ನಾನು ಕೊಟ್ಟಿರುವ ಮಾತು ಉಳಿಸಿಕೊಳ್ಳಬೇಕು, ಬೆಂಗಳೂರಿಗೆ ಹೆಚ್ಚು ಜನ ವಲಸೆ ಬರುತ್ತಿದ್ದಾರೆ ಊರುಗಳಲ್ಲಿ ಶಿಕ್ಷಣ ಅಭಿವೃದ್ಧಿ ಆಗಬೇಕು ಎಂದು ಡಿಕೆಶಿ ಹೇಳಿದ್ದರು. ಇದೆಲ್ಲವೂ ಸಹಕಾರವಾಗಬೇಕು ಎನ್ನುವುದೇ ನಮ್ಮ ಕನಸು ಎಂದು ರಮೇಶ್ ಅವರು ಹೇಳಿದ್ದಾರೆ.

ಎಚ್.ಡಿ ಕುಮಾರಸ್ವಾಮಿ ಅಚ್ಚರಿಯ ಟ್ವೀಟ್

ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಸಹ ಶುಭಕೋರಿದ್ದಾರೆ. ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ತಮಗೆ ದೊರೆತಿರುವ ಈ ಅವಕಾಶವನ್ನು ಜನಪರ ಕೆಲಸಗಳಿಗೆ ಹಾಗೂ ಕರ್ನಾಟಕದ ಅಭಿವೃದ್ಧಿಗೆ ಉಪಯೋಗ ಮಾಡಿಕೊಳ್ಳಿ ಎಂದು ಆಶಿಸುತ್ತೇನೆ ಎಂದು ಎಚ್‌.ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

TAGGED:May Karnataka be great when you leave: Actor Ramesh Aravind to DKSsurprising tweet from HDK too
Share This Article
Facebook Twitter Copy Link Print
Previous Article ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?
Next Article ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?