ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

newsics.com/ನ್ಯೂಸಿಕ್ಸ್ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ‘ದಯಾರಾ ಬುಗ್ಯಾಲ್’ಗೆ ಟ್ರೆಕ್ಕಿಂಗ್ ಹೋಗಿದ್ದ 24 ವರ್ಷದ ಎಂಬಿಎ ವಿದ್ಯಾರ್ಥಿನಿ ಕಳೆದ ಆರು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಯುವತಿಯ ಪೋಷಕರು ನೀಡಿದ ದೂರಿನ ಮೇರೆಗೆ ಆಕೆಯೊಂದಿಗೆ ತೆರಳಿದ್ದ ಇಬ್ಬರು ಸ್ನೇಹಿತರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ನೈನಿತಾಲ್ ನಿವಾಸಿಯಾದ ಬಬಿತಾ ಪಾಂಡೆ ನಾಪತ್ತೆಯಾದ ವಿದ್ಯಾರ್ಥಿನಿ. ಈಕೆ ತನ್ನ ಸ್ನೇಹಿತರಾದ ಉತ್ತರಾಖಂಡದ ಉಧಮ್ ಸಿಂಗ್ ನಗರದ ಹರ್ಮನ್‌ಪಾಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಶಹಜಹಾನ್‌ಪುರದ ಹರ್ಮನ್‌ಪ್ರೀತ್ … Continue reading ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!