Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

Share
1 Min Read
SHARE

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು.. ಹೀಗಂತ ಮೊದಲ ಪತ್ರಿಕಾಗೋಷ್ಠಿಯಲ್ಲೇ ಸಿಎಂ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ. ನಿನ್ನೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನೇರವಾಗಿ ವಿಧಾನಸೌಧಕ್ಕೆ ತೆರಳಿದ ಸಿಎಂ ಡಿಕೆ ಶಿವಕುಮಾರ್ ಮೊದಲ ಸಚಿವ ಸಂಪುಟ ಸಭೆ ನೆರವೇರಿಸಿದರು.

ಈ ಸಭೆ ಬಳಿಕ ಸಿಎಂ ಡಿಕೆ ಶಿವಕುಮಾರ್ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಈ ವೇಳೆ ಸಿಎಂ ಚೇರ್ ಹಿಂದೆ ಕೆಲವು ಜನ ಕೂತಿದ್ದನ್ನು ನೋಡಿ ಡಿಕೆ ಶಿವಕುಮಾರ್ ಗರಂ ಆದರು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುವ ಮೊದಲೇ ನನ್ನ ಹಿಂದೆ ಯಾರು ಕೂತಿದ್ದಾರೋ ಅವರೆಲ್ಲಾ ಮೊದಲು ಎದ್ದು ಹೋಗಿ. ಯಾರೂ ನನ್ನ ಹಿಂದೆ ಕೂತ್ಕೋಬಾರ್ದು. ಸುಮ್ನೇ ಫೋಟೋಗೆ ಪೋಸ್ ಕೊಟ್ಕೊಂಡು ಕೂತ್ಕೋಬಾರ್ದು. ಯಾರಾದರೂ ಒಬ್ಬರು ಅಧಿಕಾರಿ ನನ್ನ ಜೊತೆಗೆ ಕೂತರೆ ಸಾಕು. ಬೇರೆ ಯಾರೂ ಇಲ್ಲಿ ಕೂರೋದು ಬೇಡ ಎಂದು ಡಿಕೆ ಶಿವಕುಮಾರ್ ಖಡಕ್ ಆಗಿ ಹೇಳಿದರು. ಸಿಎಂ ಹೀಗೆ ಹೇಳುತ್ತಿದ್ದಂತೇ ಅವರ ಹಿಂದೆ ಕೂತಿದ್ದವರೆಲ್ಲಾ ಒಬ್ಬೊಬ್ಬರಾಗಿ ಜಾಗ ಖಾಲಿ ಮಾಡಿದ್ದಾರೆ.

https://www.instagram.com/reel/DZITg_kMuP6/?igsh=MXhpN2F1NDhqZjFvcQ==

 

TAGGED:No one should pose for a photo behind me and beg: DK Shivakumar Garam
Share This Article
Facebook Twitter Copy Link Print
Previous Article ಅಲ್ಪ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ಇಂದಿನ ಶುದ್ಧ ಚಿನ್ನದ ಬೆಲೆ ಎಷ್ಟಿದೆ ?
Next Article ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?