ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು.. ಹೀಗಂತ ಮೊದಲ ಪತ್ರಿಕಾಗೋಷ್ಠಿಯಲ್ಲೇ ಸಿಎಂ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ. ನಿನ್ನೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನೇರವಾಗಿ ವಿಧಾನಸೌಧಕ್ಕೆ ತೆರಳಿದ ಸಿಎಂ ಡಿಕೆ ಶಿವಕುಮಾರ್ ಮೊದಲ ಸಚಿವ ಸಂಪುಟ ಸಭೆ ನೆರವೇರಿಸಿದರು. ಈ ಸಭೆ ಬಳಿಕ ಸಿಎಂ ಡಿಕೆ ಶಿವಕುಮಾರ್ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಈ ವೇಳೆ ಸಿಎಂ ಚೇರ್ ಹಿಂದೆ ಕೆಲವು ಜನ ಕೂತಿದ್ದನ್ನು ನೋಡಿ ಡಿಕೆ ಶಿವಕುಮಾರ್ ಗರಂ ಆದರು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ … Continue reading ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ