Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

Share
2 Min Read
SHARE

ಪ್ರೀತಿಯ ಹೆಸರಿನಲ್ಲಿ ಯುವತಿಯನ್ನು ವಂಚಿಸಿ ಆಕೆ ಮೇಲೆ ಸಾಮೂಹಿಕ ಅತ್ಯಾ*ಚಾರ ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 10 ತಿಂಗಳಿನಿಂದ ಸರತಿ ಸಾಲಿನಲ್ಲಿ ಯುವತಿ ಮೇಲೆ ಯುವಕರು ದೌರ್ಜನ್ಯ ಎಸಗಿದ್ದಾರೆ. ಕಳೆದ 10 ತಿಂಗಳಿನಿಂದ ಯುವತಿಯನ್ನು ಒತ್ತೆಯಾಳನ್ನಾಗಿ ಮಾಡಿಕೊಂಡು ಕಾಮದ ಆಟಿಕೆಯಂತೆ ಬಳಸಿಕೊಂಡಿದ್ದಾರೆ.

ಈ ಭಯಾನಕ ಘಟನೆ ಮಹಾರಾಷ್ಟ್ರದ ಕೋಲ್ಹಾಪುರದಲ್ಲಿ ನಡೆದಿದೆ. ಅಂತಿಮವಾಗಿ ಯುವತಿ ಧೈರ್ಯದಿಂದ ಪೊಲೀಸ್ ಠಾಣೆಗೆ ಬಂದಾಗಲೇ ಪ್ರಕರಣ ಬೆಳಕಿಗೆ ಬಂದಿದೆ.

ಮೋಸದ ಬಲೆಯಲ್ಲಿ ಯುವತಿ ಸಿಲುಕಿದ್ದೇಗೆ?

ಯುವತಿಗೆ ಒಂದು ವರ್ಷದ ಹಿಂದೆ ಕೋಲ್ಹಾಪುರ ಮೂಲದ ಯುವಕನ ಪರಿಚಯವಾಗಿತ್ತು. ಪರಿಚಯ ಪ್ರೇಮವಾಗಿ ಬದಲಾಗಿತ್ತು. ಯುವಕ ಸಹ ಮದುವೆಯಾಗೋದಾಗಿ ಭರವಸೆಯನ್ನು ನೀಡಿದ್ದನು. ಸುಮಾರು 10 ತಿಂಗಳೆ ಹಿಂದೆ ಮದುವೆ ಬಗ್ಗೆ ಮಾತನಾಡಲು ಯುವತಿಯನ್ನು ಏಕಾಂತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಯುವತಿಯ ವಿರೋಧದ ನಡುವೆಯೂ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ.

10 ತಿಂಗಳು ನರಕ ತೋರಿಸಿದ ಪಾಪಿ

ಈ ವೇಳೆ ಆರೋಪಿ ಯುವಕ, ಹೇಯಕೃತ್ಯವನ್ನು ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ. ಹಾಗೆಯೇ ಯುವತಿ ಜೊತೆಗಿನ ಫೋಟೋಗಳನ್ನು ಸಹ ಕ್ಲಿಕ್ಕಿಸಿಕೊಂಡಿದ್ದಾನೆ. ಫೋಟೋ ಮತ್ತು ವಿಡಿಯೋಗಳನ್ನಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಲು ಮುಂದಾಗಿದ್ದಾನೆ. ಈ ಘಟನೆ ಬಳಿಕ 10 ತಿಂಗಳು ಯುವತಿಗೆ ನರಕ ತೋರಿಸಿದ್ದಾನೆ.

ವಿಡಿಯೋ ಮತ್ತು ಫೋಟೋಗಳನ್ನು ಡಿಲೀಟ್ ಮಾಡುವಂತೆ ಯುವತಿ ಮನವಿ ಮಾಡಿಕೊಂಡಾಗ ಆಕೆಯ ಕುಟುಂಬಸ್ಥರನ್ನು ಕೊಲೆ ಮಾಡುವ ಬೆದರಿಕೆ ಹಾಕಿದ್ದಾನೆ. ಇಷ್ಟಕ್ಕೆ ಸುಮ್ಮನಾಗದ ಆರೋಪಿ ಹೇಯಕೃತ್ಯದಲ್ಲಿ ಮೂವರು ಸ್ನೇಹಿತರನ್ನು ಸೇರಿಸಿಕೊಂಡಿದ್ದಾನೆ. ಕಳೆದ 10 ತಿಂಗಳಿನಿಂದ ಯುವತಿಯನ್ನು ಕೊಲ್ಲಾಪುರ ಮತ್ತು ಸುತ್ತಮುತ್ತಲಿನ ಲಾಡ್ಜ್‌ ಮತ್ತು ಫ್ಲಾಟ್‌ ಸೇರಿದಂತೆ ಬೇರೆ ಬೇರೆ ಸ್ಥಳಗಳಿಗೆ ಕರೆದುಕೊಂಡು ಹೋಗಿ ಬೆದರಿಸಿ, ಮಾದಕ ದ್ರವ್ಯ ನೀಡಿ ನಾಲ್ವರು ಒಬ್ಬೊಬ್ಬರಾಗಿ ಅತ್ಯಾ*ಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಮದುವೆ ಮಾಡಿಕೊಳ್ಳುವಂತೆ ಷರತ್ತು

ಇತ್ತೀಚೆಗೆ ದೈಹಿಕ ಸ್ಥಿತಿ ಕುಸಿದಾಗ ತನ್ನನ್ನು ಬಿಟ್ಟುಬಿಡುವಂತೆ ಪರಿಪರಿಯಾಗಿ ಕೇಳಿಕೊಂಡಿದ್ದಾಳೆ. ಈ ವೇಳೆ ಆರೋಪಿ, ಯಾರಿಗೂ ಹೇಳದೇ ನನ್ನೊಂದಿಗೆ ರಿಜಿಸ್ಟರ್ ಮದುವೆಯಾಗಬೇಕು. ನನ್ನನ್ನು ಮದುವೆಯಾದ್ರೆ ಮಾತ್ರ ವಿಡಿಯೋ ಮತ್ತು ಫೋಟೋ ಡಿಲೀಸ್ ಮಾಡೋದಾಗಿ ಷರತ್ತು ಹಾಕಿದ್ದಾನೆ.

ನಾಲ್ವರ ದೌರ್ಜನ್ಯದಿಂದ ಬೇಸತ್ತ ಯುವತಿ ಅಂತಿಮವಾಗಿ ಧೈರ್ಯದಿಂದ ಕೊಲ್ಹಾಪುರದ ಸ್ಥಳೀಯ ಪೊಲೀಸ್ ಠಾಣೆಗೆ ಹೋಗಿ ಮಹಿಳಾ ಅಧಿಕಾರಿಗಳ ಮುಂದೆ ಹೇಳಿಕೆ ದಾಖಲಿಸಿದ್ದಾಳೆ. ಸಂತ್ರಸ್ತೆ ಮಾತುಗಳನ್ನು ಕೇಳಿ ಅಧಿಕಾರಿಗಳೇ ಒಂದು ಕ್ಷಣ ದಿಗ್ಬ್ರಮೆಗೊಂಡಿದ್ದಾರೆ. ಸಾಮೂಹಿಕ ಅತ್ಯಾ*ಚಾರ, ಬ್ಲ್ಯಾಕ್‌ಮೇಲಿಂಗ್, ಬಲವಂತದ ಬಂಧನ ಮತ್ತು ಕೊಲೆ ಬೆದರಿಕೆ ಸೇರಿದಂತೆ ವಿವಿಧ ಪ್ರಕರಣಗಳನ್ನು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ಆರೋಪಿಗಳ ಮೊಬೈಲ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

 

TAGGED:Only marriage can save a woman from hell; Four gang-rape a young woman for 10 months*
Share This Article
Facebook Twitter Copy Link Print
Previous Article ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!
Next Article 70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?