ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್ ರೇಪ್
ಪ್ರೀತಿಯ ಹೆಸರಿನಲ್ಲಿ ಯುವತಿಯನ್ನು ವಂಚಿಸಿ ಆಕೆ ಮೇಲೆ ಸಾಮೂಹಿಕ ಅತ್ಯಾ*ಚಾರ ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 10 ತಿಂಗಳಿನಿಂದ ಸರತಿ ಸಾಲಿನಲ್ಲಿ ಯುವತಿ ಮೇಲೆ ಯುವಕರು ದೌರ್ಜನ್ಯ ಎಸಗಿದ್ದಾರೆ. ಕಳೆದ 10 ತಿಂಗಳಿನಿಂದ ಯುವತಿಯನ್ನು ಒತ್ತೆಯಾಳನ್ನಾಗಿ ಮಾಡಿಕೊಂಡು ಕಾಮದ ಆಟಿಕೆಯಂತೆ ಬಳಸಿಕೊಂಡಿದ್ದಾರೆ. ಈ ಭಯಾನಕ ಘಟನೆ ಮಹಾರಾಷ್ಟ್ರದ ಕೋಲ್ಹಾಪುರದಲ್ಲಿ ನಡೆದಿದೆ. ಅಂತಿಮವಾಗಿ ಯುವತಿ ಧೈರ್ಯದಿಂದ ಪೊಲೀಸ್ ಠಾಣೆಗೆ ಬಂದಾಗಲೇ ಪ್ರಕರಣ ಬೆಳಕಿಗೆ ಬಂದಿದೆ. ಮೋಸದ ಬಲೆಯಲ್ಲಿ ಯುವತಿ ಸಿಲುಕಿದ್ದೇಗೆ? ಯುವತಿಗೆ ಒಂದು ವರ್ಷದ ಹಿಂದೆ … Continue reading ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್ ರೇಪ್
Copy and paste this URL into your WordPress site to embed
Copy and paste this code into your site to embed