ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

newsics.com/ನ್ಯೂಸಿಕ್ಸ್ ಹಿರಿಯ ನಟಿ ಪವಿತ್ರಾ ಲೋಕೇಶ್‌ ಇಂದು ಸುಂದರ ಸಂಸಾರದಲ್ಲಿದ್ದಾರೆ. ಸುಚೇಂದ್ರ ಪ್ರಸಾದ್‌ ಅವರಿಂದ ಬೇರೆಯಾದ ಬಳಿಕ 2023ರಿಂದ ವಿಜಯಕೃಷ್ಣ ನರೇಶ್‌ ಅವರನ್ನು ಮದುವೆಯಾಗಿ ಸಂಸಾರ ಮಾಡಿಕೊಂಡಿದ್ದಾರೆ. ಸಂಪೂರ್ಣ ವಾಸ ಹೈದರಾಬಾದ್‌ನಲ್ಲಿಯೇ. ಹಾಗಂತ ಇದು ಪವಿತ್ರಾ ಲೋಕೇಶ್‌ ಅವರ 2ನೇ ವಿವಾಹವಲ್ಲ. ಇದು ಆಕೆಯ ಮೂರನೇ ವಿವಾಹ. ಸುಚೇಂದ್ರ ಪ್ರಸಾದ್‌ ಅವರೊಂದಿಗಿನ ರಿಲೇಷನ್‌ಷಿಪ್‌ಗಿಂತ ಮುನ್ನ 2007ರಲ್ಲಿ ಆಕೆಗೆ ಮದುವೆ ಕೂಡ ಆಗಿತ್ತು. ಹೈದರಾಬಾದ್‌ ಮೂಲದ ಸಾಫ್ಟ್‌ವೇರ್‌ ಇಂಜಿನಿಯರ್‌ ಸೂರ್ಯ ಎನ್ನುವವರನ್ನು ಪವಿತ್ರಾ ಲೋಕೇಶ್‌ ಮದುವೆಯಾಗಿದ್ದರು. ಆದರೆ, ಈ … Continue reading ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ