ಬರ್ತಡೇಯಂದು ಕೇಕ್ ಕಟ್ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ
newsics.com/ನ್ಯೂಸಿಕ್ಸ್ ಬಳ್ಳಾರಿ: ಬರ್ತಡೇ ದಿನ ಪಾರ್ಟಿ ನೆಪದಲ್ಲಿ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿಯ ಕೌಲ್ ಬಜಾರ್ ನಿವಾಸಿ ಆಫ್ರೀನ್ ಬಾನು ಕೊಲೆಯಾದ ದುರ್ದೈವಿ. ಪತಿ ನೂರ್ ಅಹ್ಮದ್ ಕೊಲೆ ಮಾಡಿರುವ ಆರೋಪಿ. ಇಬ್ಬರು ಪ್ರೀತಿಸಿ, ಎರಡು ವರ್ಷಗಳ ಹಿಂದೆ ಮದ್ವೆಯಾಗಿದ್ದರು. ದಂಪತಿಗೆ ಎಂಟು ತಿಂಗಳ ಗಂಡು ಮಗು ಇದೆ ಎಂದು ತಿಳಿದುಬಂದಿದೆ. ಇತ್ತೀಚಿಗೆ ಇಬ್ಬರ ಮಧ್ಯೆ ಗಲಾಟೆಯಾಗಿತ್ತು. ಇದೇ ಕಾರಣದಿಂದ ಪತ್ನಿ ಆಫ್ರೀನ್ ಬಾನು ತವರು ಮನೆ ಸೇರಿದ್ದಳು. ಬಳಿಕ ಮೇ … Continue reading ಬರ್ತಡೇಯಂದು ಕೇಕ್ ಕಟ್ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ
Copy and paste this URL into your WordPress site to embed
Copy and paste this code into your site to embed