Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

Share
1 Min Read
SHARE

newsics.com/ನ್ಯೂಸಿಕ್ಸ್

ಡಿಕೆ ಶಿವಕುಮಾರ್ ಸಿಎಂ ಆಗಿರುವ ನೂತನ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿರುವ ಡಾ ಜಿ ಪರಮೇಶ್ವರ್ ಮತ್ತು ಎಂಬಿ ಪಾಟೀಲ್ ಗೆ ಪ್ರಮಾಣ ವಚನದ ಬಳಿಕ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ. ಇಂದು ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು.

ಅವರ ಜೊತೆಗೆ ಉಪ ಮುಖ್ಯಮಂತ್ರಿಯಾಗಿ ಡಾ ಜಿ ಪರಮೇಶ್ವರ್ ಮತ್ತು ಸಚಿವರಾಗಿ ಎಂಬಿ ಪಾಟೀಲ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಡಾ ಜಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ‘ನೀವು ಪ್ರಮಾಣ ಪತ್ರದಲ್ಲಿ ಇಲ್ಲದ ವಿಚಾರಗಳನ್ನು ಓದಿದ್ದೀರಿ’ ಎಂದು ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದಾದ ಬಳಿಕ ಮುಖ್ಯ ಕಾರ್ಯದರ್ಶಿಗಳಿಗೂ ಈ ಬಗ್ಗೆ ಸೂಚನೆ ರವಾನಿಸಿದರು.

ನಂತರ ಬಂದ ಎಂಬಿ ಪಾಟೀಲ್ ಕೂಡಾ ಇದೇ ತಪ್ಪು ಪುನರಾವರ್ತಿಸಿದಾಗ ರಾಜ್ಯಪಾಲರು ಮತ್ತೆ ಅವರಿಗೆ ಕಿವಿ ಮಾತು ಹೇಳಿದರು. ಇದಕ್ಕೆ ವೇದಿಕೆಯಲ್ಲೇ ಎಂಬಿ ಪಾಟೀಲ್ ಕೂಡಾ ಸಮಜಾಯಿಷಿ ಕೊಡುವ ಪ್ರಯತ್ನ ಮಾಡಿದರು. ಬಳಿಕ ನಿರೂಪಣೆ ಮಾಡುತ್ತಿದ್ದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ರಾಜ್ಯಪಾಲರ ಸೂಚನೆಯನ್ನು ಬಹಿರಂಗವಾಗಿ ಘೋಷಿಸಿದರು.

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

TAGGED:Why did the Governor object to Parameshwara and Patil after their oath-taking?
Share This Article
Facebook Twitter Copy Link Print
Previous Article ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ
Next Article ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?