ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?
newsics.com/ನ್ಯೂಸಿಕ್ಸ್ ಡಿಕೆ ಶಿವಕುಮಾರ್ ಸಿಎಂ ಆಗಿರುವ ನೂತನ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿರುವ ಡಾ ಜಿ ಪರಮೇಶ್ವರ್ ಮತ್ತು ಎಂಬಿ ಪಾಟೀಲ್ ಗೆ ಪ್ರಮಾಣ ವಚನದ ಬಳಿಕ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ. ಇಂದು ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು. ಅವರ ಜೊತೆಗೆ ಉಪ ಮುಖ್ಯಮಂತ್ರಿಯಾಗಿ ಡಾ ಜಿ ಪರಮೇಶ್ವರ್ ಮತ್ತು ಸಚಿವರಾಗಿ ಎಂಬಿ ಪಾಟೀಲ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಡಾ ಜಿ ಪರಮೇಶ್ವರ್ ಪ್ರಮಾಣ ವಚನ … Continue reading ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?
Copy and paste this URL into your WordPress site to embed
Copy and paste this code into your site to embed