ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

ಡಿಕೆ ಶಿವಕುಮಾರ್ ಸಂಪುಟದಲ್ಲಿ ನಿನ್ನೆ ಸಚಿವರಾಗಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನೊಳಗೆ ಅಸಮಾಧಾನದ ಹೊಗೆ ಎದ್ದಿದೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಬಳಿಕ ಡಿಕೆ ಶಿವಕುಮಾರ್ ಸಿಎಂ ಎಂದು ಘೋಷಣೆ ಮಾಡಲಾಗಿತ್ತು ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಹಲವು ನಾಯಕರು ದೆಹಲಿಗೆ ಹೋಗಿ ಲಾಬಿ ನಡೆಸಿದ್ದರು. ಎರಡು ದಿನಗಳ ಕಾಲ ಹೈಕಮಾಂಡ್ ಜೊತೆ ಸಿದ್ದರಾಮಯ್ಯ-ಡಿಕೆಶಿ ಚರ್ಚೆ ನಡೆಸಿ 13 ಸಚಿವರ ಲಿಸ್ಟ್ ತಯಾರಿಸಲಾಗಿತ್ತು. ಈ ಪಟ್ಟಿಯಲ್ಲಿ 10 … Continue reading ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?