ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

ಬೆಂಗಳೂರು: ಬೆಂಗಳೂರು: ರಾಜ್ಯ ಸರ್ಕಾರ ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಮತ್ತೊಮ್ಮೆ ಟ್ರಾಫಿಕ್ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಷ್ಟು ರಿಯಾಯಿತಿ ಘೋಷಿಸಿ ಗುರುವಾರ ಆದೇಶಿಸಿದೆ ಜೂನ್ 21ರಿಂದ ಜುಲೈ 10ರವರೆಗೆ ದಂಡ ಪಾವತಿಗೆ ಅವಕಾಶ ನೀಡಲಾಗಿದೆ. 2026ರ ಮೇ ಮೊದಲು ಪೊಲೀಸ್ ಇಲಾಖೆಯ ಸಂಚಾರ ಇ- ಚಲನ್ ಗಳಲ್ಲಿ ದಾಖಲಾಗಿ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತು ಸಾರಿಗೆ ಇಲಾಖೆಯಲ್ಲಿ … Continue reading ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ