Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

Share
1 Min Read
SHARE

newsics.com/ನ್ಯೂಸಿಕ್ಸ್

ಬಿಗ್​ಬಾಸ್​ 12ರಲ್ಲಿ ಕೆಲವೇ ದಿನ ಇದ್ದರೂ ಎಲ್ಲರ ಮನಸ್ಸನ್ನು ಗೆದ್ದವರು, ಮುಗ್ಧತನದಿಂದಲೇ ಎಲ್ಲರಿಗೂ ಹತ್ತಿರವಾದವರು ಮಲ್ಲಮ್ಮ. ಬಿಗ್​ಬಾಸ್​ ಎಂದರೆ ಕಾಂಟ್ರವರ್ಸಿ ಮಾಡಿದವರಿಗಷ್ಟೇ ಅವಕಾಶ ಇರುವುದು, ಅವರಷ್ಟೇ ದೀರ್ಘ ಅವಧಿಯವರೆಗೆ ಮನೆಯಲ್ಲಿ ಇರುವುದು ಎಂಬೆಲ್ಲಾ ಮಾತುಗಳ ನಡುವೆ, ಯಾವುದೇ ಗಲಾಟೆ ಮಾಡದೇ ಬಲು ಬೇಗನೇ ಬಿಗ್​ಬಾಸ್​ನಿಂದ ಹೊರಬಂದ ಮಲ್ಲಮ್ಮ ಈಗ ಸ್ಟಾರ್​ ಸೆಲೆಬ್ರಿಟಿಯಾಗಿದ್ದಾರೆ.

ಬಡತನ, ಪತಿಯನ್ನು ಕಳೆದುಕೊಂಡ ನೋವಿನ ನಡುವೆಯೂ ಸ್ಫೂರ್ತಿಯಾಗಿರುವ ಅವರು, ಇದೀಗ ತಮ್ಮ ಕುಟುಂಬದೊಂದಿಗೆ ಹೊಸ ಮಾರುತಿ ಸುಜುಕಿ ಕಾರನ್ನು ಖರೀದಿಸಿ ಸಂಭ್ರಮಿಸಿದ್ದಾರೆ.

ಈ ಸಂತಸದ ಕ್ಷಣವನ್ನು ಮಲ್ಲಮ್ಮ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವರು ಖರೀದಿ ಮಾಡಿದ್ದು ಮಾರುತಿ ಸುಜುಕಿ ಡಿಸೈರ್ ಟೂರ್ ಕಾರು. ಹೊಸ ಕಾರಿನ ವಿಡಿಯೋ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಮಲ್ಲಮ್ಮ ಅವರು ತಮ್ಮ ಕುಟುಂಬಸ್ಥರು ಹಾಗೂ ಆಪ್ತರೊಂದಿಗೆ ಸೇರಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಕೇಕ್ ಕತ್ತರಿಸುವ ಮೂಲಕ ಕಾರನ್ನು ಖರೀದಿ ಮಾಡಿದ್ದಾರೆ.

ಮಧ್ಯಮ ವರ್ಗದ ಹಿನ್ನೆಲೆಯಿಂದ ಬಂದು, ಇಂದು ಸ್ವಂತ ಪರಿಶ್ರಮದಿಂದ ಹೊಸ ಕಾರು ಖರೀದಿಸಿರುವ ಅವರ ಈ ಸಾಧನೆಗೆ ಅಭಿಮಾನಿಗಳಿಂದ ಹಾಗೂ ಸೋಶಿಯಲ್ ಮೀಡಿಯಾ ಬಳಕೆದಾರರಿಂದ ವ್ಯಾಪಕ ಪ್ರಶಂಸೆ ಮತ್ತು ಹಾರೈಕೆಗಳು ಹರಿದುಬರುತ್ತಿವೆ.

ಮಲ್ಲಮ್ಮ ಅವರ ಲೈಫ್ ಜರ್ನಿ ನಿಜಕ್ಕೂ ಅನೇಕರಿಗೆ ಪ್ರೇರಣೆಯಾಗಿದೆ. ಆರಂಭದಲ್ಲಿ ಇನ್‌ಸ್ಟಾಗ್ರಾಮ್, ಯೂಟ್ಯೂಬ್‌ನಂತಹ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ತಮ್ಮ ವಿಶಿಷ್ಟ ಕಂಟೆಂಟ್, ಹಳ್ಳಿ ಸೊಗಡಿನ ಮಾತುಗಳು ಹಾಗೂ ರೀಲ್ಸ್‌ಗಳ ಮೂಲಕ ನೆಟ್ಟಿಗರ ಗಮನ ಸೆಳೆದಿದ್ದರು. ಇವರ ಜನಪ್ರಿಯತೆಯನ್ನು ಗುರುತಿಸಿ ಬಿಗ್ ಬಾಸ್ ಶೋಗೆ ಸ್ಪರ್ಧಿಯಾಗಿ ಬರುವ ದೊಡ್ಡ ಅವಕಾಶ ಸಿಕ್ಕಿತು. ಬಿಗ್ ಬಾಸ್ ಮನೆಯಲ್ಲಿ ತಮ್ಮ ನೈಜ ವ್ಯಕ್ತಿತ್ವ, ಮುಗ್ಧತೆ ಹಾಗೂ ಚುರುಕಾದ ಆಟದ ಮೂಲಕ ಕನ್ನಡಿಗರ ಮನ ಗೆದ್ದು ದೊಡ್ಡ ಮಟ್ಟದ ಹೆಸರು ಮಾಡಿದರು.

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

TAGGED:A new car came to Bigg Boss Mallamma's house
Share This Article
Facebook Twitter Copy Link Print
Previous Article ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ
Next Article Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?