DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

newsics.com/ನ್ಯೂಸಿಕ್ಸ್ ಬೆಂಗಳೂರು : ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ, ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್, ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದಾದ ನಂತರ ನಡೆದ ತಮ್ಮ ನೇತೃತ್ವದ ಮೊದಲ ಸಭೆಯಲ್ಲಿ  ಮಹತ್ವದ ನಿರ್ಧಾರಗಳನ್ನು ನೂತನ ಮುಖ್ಯಮಂತ್ರಿಗಳು ತೆಗೆದುಕೊಂಡಿದ್ದಾರೆ. ಸಾರ್ವಜನಿಕರ ಕುಂದುಕೊರತೆ ಆಲಿಸಿ, ಸ್ಪಂದಿಸಲು ಹಾಗೂ ಅನಿವಾಸಿ ಭಾರತೀಯರಿಗಾಗಿ ಎರಡು ಪ್ರತ್ಯೇಕ ಸಚಿವಾಲಯಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯವನ್ನೇ ಆರಂಭಿಸುತ್ತಿರುವುದು ದೇಶದಲ್ಲಿ ಇದೇ ಮೊದಲು ಎನ್ನಲಾಗುತ್ತಿದೆ. ವಿಧಾನಸೌಧದಲ್ಲಿ ಸರ್ಕಾರದ ಎಲ್ಲಾ ಉನ್ನತ … Continue reading DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!