KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

newsics.com/ನ್ಯೂಸಿಕ್ಸ್ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಖಾತೆ ಹಂಚಿಕೆ ವಿಚಾರವಾಗಿ ರಾಮಲಿಂಗಾರೆಡ್ಡಿ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ಅಸಮಾಧಾನ ತಣಿಸುವ ಯತ್ನದಲ್ಲಿರುವಾಗಲೇ ಮತ್ತೋರ್ವ ಸಚಿವ ಮುನಿಯಪ್ಪ ಕೂಡ ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮಗೆ ಹಂಚಿಕೆಯಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಬಗ್ಗೆ ತೀವ್ರ ಅಸಮಾಧಾನ ಹೊಂದಿರುವ ಅವರು, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಗಂಭೀರ ಚಿಂತನೆ ನಡೆಸಿದ್ದಾರೆ ಎಂದು ಪಕ್ಷದ … Continue reading KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು