ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

newsics.com/ನ್ಯೂಸಿಕ್ಸ್ ಮುಂಬೈ: ಮಹಾರಾಷ್ಟ್ರದ ನಾಸಿಕ್‌ ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್  ಬಿಪಿಒ ಘಟಕದಲ್ಲಿ ನಡೆದ ಲೈಂಗಿಕ ಕಿರುಕುಳ, ಅತ್ಯಾಚಾರ ಮತ್ತು ಬಲವಂತದ ಮತಾಂತರದ ಆರೋಪಗಳು ಇಡೀ ದೇಶವನ್ನೇ ಬೆಚ್ಚಿಬೀಳಿಸಿವೆ. ವಿಪ್ರೋ ಟೆಕ್ನಾಲಜೀಸ್ ವಿರುದ್ಧ ಧಾರ್ಮಿಕ ಕಿರುಕುಳ, ಕೆಲಸದ ಸ್ಥಳದಲ್ಲಿ ತಾರತಮ್ಯ ಮತ್ತು ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದಾರೆ ಎಂದು ಮಾಜಿ ಉದ್ಯೋಗಿ ಆರೋಪಿಸಿದ್ದಾರೆ. ಪುಣೆಯಲ್ಲಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಆರೋಪಗಳನ್ನು ಮಾಡಲಾಗಿದೆ. ಈ ಕಾರ್ಯಕ್ರಮದ ಸಂದರ್ಭದಲ್ಲಿ, ಮಾಜಿ ಉದ್ಯೋಗಿ ಕಂಪನಿಯ ಹಿಂಜವಾಡಿ ಕಚೇರಿಯಲ್ಲಿ ಕೆಲಸ … Continue reading ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?